ಅಂಗ ವೈಕಲ್ಯತೆಗೆ ತುತ್ತಾಗಿದ್ದ ವಿಶೇಷಚೇತನ ವ್ಯಕ್ತಿಯ ಮೇಲೆ ಸಂಬಂಧಿಕರೇ ಹಲ್ಲೆಗೈದು, ಆತನ ಮೇಲೆ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಘಟನೆ ಮಧ್ಯಪ್ರದೇಶದ ರೈಸನ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...
ದಲಿತ ಯುವಕನ ಮೇಲೆ ದುರುಳರ ಗುಂಪೊಂದು ಕ್ರೂರವಾಗಿ ಥಳಿಸಿ, ನಡುರಸ್ತೆಯಲ್ಲಿ ಕೋಳಿಯಂತೆ ಕೂರಲು ಒತ್ತಾಯಿಸಿ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಭರತಾನಾ ಪಟ್ಟಣದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ...
ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕೇಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಅನಂತಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಾಗಿದೆ. ಆ ಪ್ರಕರಣವನ್ನು ರದ್ದು ಕೋರಿ ಅನಂತಕುಮಾರ್ ಹೆಗಡೆ ಸಲ್ಲಿಸಿದ್ದ ಅರ್ಜಿಯನ್ನು...
ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆಯನ್ನು ಗ್ರಾಮಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಆದರೆ, ಓರ್ವ ಪುರುಷ...
ನೀರಿನ ಪಾತ್ರೆ ಮುಟ್ಟಿದ ಕಾರಣಕ್ಕಾಗಿ ದಲಿತ ಬಾಲಕನನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿಹಾಕಿ, ಭೀಕರವಾಗಿ ಥಳಿಸಿರುವ ಅಮಾನುಷ ಜಾತಿ ದೌರ್ಜನ್ಯದ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಭಖರ್ಪುರ...