ರಾಜ್ಯದ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆ: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆ ಮೇಲೆ ವಿಧಾನಸಭೆ ಫಲಿತಾಂಶ ಪ್ರಭಾವ ಬೀರಲಿದೆಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟದ ವಿಸ್ತರಣೆಯಾಗಲಿದೆ ಎಂದ ಎಐಸಿಸಿ ಅಧ್ಯಕ್ಷಮುಂಬರುವ ಲೋಕಸಭೆ ಚುನಾವಣೆ ಮೇಲೆ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಭಾವ ಬೀರಲಿದೆ...

ಕಲಬುರಗಿ | ಜನ ವಿರೋಧಿ ಬಿಜೆಪಿ ಸೋಲಿಸಿ, ಜನಪರ ಕಾಂಗ್ರೆಸ್ ಗೆಲ್ಲಿಸೋಣ: ದಸಂಸ

ಸಂವಿಧಾನ ಬದಲಿಸುತ್ತೇವೆ ಎಂದವರನ್ನೇ ಬದಲಿಸೋಣ. 40% ಸರ್ಕಾರದ ಆಡಳಿತ ಸಾಮಾನ್ಯ ಜನರಿಗೆ ನೂರಕ್ಕೆ ನೂರರಷ್ಟು ನರಕವಾಗಿದೆ. ಈವರೆಗೆ ಸಂಕಷ್ಟ ಅನುಭವಿಸಿದ್ದು ಸಾಕು. ಈ ಬಾರಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಜೇವರ್ಗಿ ದಲಿತ ಸಂಘರ್ಷ...

ಚುನಾವಣೆ 2023 | ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಸೂಚನೆ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಾಸನ ಜಿಲ್ಲೆಗೆ ಸಾಮಾನ್ಯ ಹಾಗೂ ವೆಚ್ಚ ವೀಕ್ಷಕರನ್ನು ಚುನಾವಣಾ ಆಯೋಗ ನಿಯೋಜಿಸಿದೆ. ಅವರೆಲ್ಲರೂ ಜಿಲ್ಲೆಯಲ್ಲಿ ಉನ್ನತ ಮಟ್ಟದಲ್ಲಿ ಕೆಲಸ ಮಾಡುತ್ತಿರುವ ಹಲವು ಸಮಿತಿಗಳ ಜೊತೆ ಸಭೆ ನಡೆಸಿದ್ದು,...

ಚಾಮರಾಜನಗರ | ವಿಚಿತ್ರ ಘಟನೆ; ಎರಡೆರಡು ಬಾರಿ ಮೃತಪಟ್ಟ ಚುನಾವಣಾ ಸಿಬ್ಬಂದಿ!

ಹನೂರಿನಲ್ಲಿ ಚುನಾವಣಾ ತರಬೇತಿಯಲ್ಲಿ ನಿರತರಾಗಿದ್ದ ಜಗದೀಶ್‌ಮರಣೋತ್ತರ ಪರೀಕ್ಷೆಗೆ ತಯಾರಿ ನಡೆಸುತ್ತಿರುವಾಗ ಉಸಿರಾಡಿದ್ದ ಮೃತ ವ್ಯಕ್ತಿ!ಚುನಾವಣಾ ಕರ್ತವ್ಯಕ್ಕಾಗಿ ತರಬೇತಿ ನಿರತರಾಗಿದ್ದ ಸಿಬ್ಬಂದಿಯೊಬ್ಬರು ಎರಡೆರಡು ಬಾರಿ ಮೃತಪಟ್ಟ ವಿಚಿತ್ರ ಘಟನೆಯೊಂದು ಚಾಮರಾಜನಗರದಲ್ಲಿ ವರದಿಯಾಗಿದೆ.ರಾಜ್ಯ ವಿಧಾನಸಭಾ ಚುನಾವಣೆಯ...

ಪ್ರಸ್ತುತ ವಿಧಾನಸಭಾ ಚುನಾವಣೆ ಜನತೆಯ ಪಾಲಿಗೆ ಮಹತ್ವದ್ದಾಗಿದೆ: ಸಮಾನ ಮನಸ್ಕರ ಒಕ್ಕೂಟ

ಇತ್ತೀಚಿನ ವರ್ಷಗಳಲ್ಲಿ ಆಡಳಿತ ನಡೆಸಿದ ಸರ್ಕಾರಗಳ ಧೋರಣೆಗಳಿಂದ ರಾಜ್ಯದ ಜನತೆ ತೀವ್ರವಾಗಿ ನಲುಗಿದ್ದಾರೆ. ಜನತೆಯ ಬಹುತೇಕ ಸಮಸ್ಯೆಗಳು ಹಾಗೇ ಉಳಿದುಕೊಂಡಿವೆ. ಬಿಜೆಪಿ ಸರ್ಕಾರದ ಕೆಲವಾರು ನಿಲುವು ಮತ್ತು ನಿರ್ಧಾರಗಳಿಂದ ಜನರು ಇನ್ನಷ್ಟು ಸಂಕಷ್ಟಕ್ಕೆ...

ಜನಪ್ರಿಯ

ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ....

ರಾಯಚೂರು | ಆನ್ವರಿ ಗ್ರಾಮಕ್ಕೆ ರೈತ ಸಂಪರ್ಕ ಕೇಂದ್ರ ಮಂಜೂರು ಮಾಡುವಂತೆ ಆಗ್ರಹ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಆನ್ವರಿ ಗ್ರಾಮಕ್ಕೆ ರೈತ ಸಂಪರ್ಕ ಕೇಂದ್ರ...

ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ...

ಈ ದಿನ ಸಂಪಾದಕೀಯ | ಕೋಮುದ್ವೇಷ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಕೊಲೆಯನ್ನು ಕೊಲೆಯಾಗಿ ನೋಡದೆ ಇವಿಎಂ ಮಷೀನ್‌ ಥರ ಭಾವಿಸುತ್ತಿರುವುದಾದರೂ ಏತಕ್ಕೆ? ನಿಜಕ್ಕೂ...

Tag: Assembly Elections