ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ ಮಾರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಉತ್ತರಾಧಿಕಾರಿಯಾಗಿ ಆತಿಶಿ ಅವರನ್ನು ಪಕ್ಷದ ಶಾಸಕಾಂಗ ಸಭೆಯಲ್ಲಿ ಒಮ್ಮತದಿಂದಲೇ ಆಯ್ಕೆ ಮಾಡಿದ್ದಾರೆ....
ತಮ್ಮ ಪತ್ನಿ ಸುನೀತಾ ಅವರನ್ನು ಮುಖ್ಯಮಂತ್ರಿ ಹುದ್ದೆಯಲ್ಲಿ ಕೂರಿಸುತ್ತಾರೆ ಎಂಬ ದಟ್ಟ ವದಂತಿಯನ್ನು ಕೇಜ್ರೀವಾಲ್ ಹುಸಿಗೊಳಿಸಿದ್ದಾರೆ. ಲಾಲೂಪ್ರಸಾದ್ ಯಾದವ್ ಅವರು ಜೈಲಿಗೆ ಹೋಗುವ ಮುನ್ನ ತಮ್ಮ ಪತ್ನಿ ರಬ್ಡೀದೇವಿಯನ್ನು ಮುಖ್ಯಮಂತ್ರಿ ಮಾಡಿ ವಂಶಾಡಳಿತದ...