ಔರಾದ್ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯ ಖಾಲಿ ನಿವೇಶನದಲ್ಲಿ ತಾತ್ಕಾಲಿಕ ಗುಡಿಸಲಿನಲ್ಲಿ ವಾಸಿಸುತ್ತಿರುವ ಅಲೆಮಾರಿ, ಅರೆ ಅಲೆಮಾರಿ ಗೊಂದಳಿ, ಜೋಷಿ, ಬುಡಬುಡಕೆ, ಗೋಸಾಯಿ ಜನಾಂಗದ ಕಾಲೊನಿಗೆ ಬುಧವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗದ...
ಔರಾದ್-ಕಮಲನಗರ ಅವಳಿ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 147 ಅತಿಥಿ ಶಿಕ್ಷಕರಿಗೆ 3 ತಿಂಗಳಿನಿಂದ ಗೌರವ ಧನ ಜಮೆಯಾಗಿಲ್ಲ. ಸರ್ಕಾರದ ಬಿಡಿಗಾಸು ಗೌರವಧನ ನಂಬಿಕೊಂಡು ಜೀವನ ನಡೆಸುತ್ತಿರುವ ಅತಿಥಿ...
ಔರಾದ ವಿಧಾನಸಭಾ ಕ್ಷೇತ್ರದ ಚಿಮ್ಮೆಗಾಂವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ರೈತರು ಮತ್ತು ಸಾರ್ವಜನಿಕರು ಸಾಕಷ್ಟು ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಕೂಡಲೇ ಗಣಿಗಾರಿಕೆಯನ್ನು ನಿಲ್ಲಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು...
ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಕೌಠಾ(ಬಿ) ಗ್ರಾಮದ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ಮುಸುಕುಧಾರಿಗಳು ಮನೆಗೆ ನುಗ್ಗಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ 25 ತೊಲೆ ಚಿನ್ನಾಭರಣ ಹಾಗೂ ನಗದು...
ಮದ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಪತಿಯನ್ನು ತನ್ನ ಪೋಷಕರ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಬಾಚೆಪಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಶ್ರೀಧರ್...