ಅಂಗನವಾಡಿಗಳಲ್ಲಿ ಶಿಕ್ಷಕಿಯರು ಮತ್ತು ಮನೆಯಲ್ಲಿ ಪೋಷಕರು ಮಕ್ಕಳ ಕೈಗೆ ಮೊಬೈಲ್ ನೀಡದೇ, ಪಠ್ಯೇತರ ಚಟುವಟಿಕೆಗಳ ಮೂಲಕ ಕಲಿಕೆಗೆ ಪ್ರೇರಣೆ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಸಿ.ಗುರುರಾಜ್...
ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಸಮೀಪ ಸೋಮವಾರ ಬೆಳಿಗ್ಗೆ ನಡೆದಿದೆ.
ಸಂತಪೂರ ಗ್ರಾಮದ ನೀಲಕಂಠರಾವ್ ಭೋಸ್ಲೆ (58) ಮೃತರು. ಮೃತರಿಗೆ...
ಜಮೀನು ವಿವಾದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಔರಾದ್ ತಾಲ್ಲೂಕಿನ ಕೊಳ್ಳೂರ್ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಕೊಳ್ಳೂರ್ ಗ್ರಾಮದ ಗುರಯ್ಯ ಬಂಡಯ್ಯ ಸ್ವಾಮಿ (38) ಕೊಲೆಯಾದ...
ಇನ್ನೇನು ಬೇಸಿಗೆ ಶುರುವಾಗಿದೆ. ಜಿಲ್ಲೆಯಲ್ಲಿ ಫೆಬ್ರವರಿ ಮೊದಲ ವಾರದಿಂದ ಬಿರು ಬಿಸಿಲಿನ ಧಗೆ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಜನರ ಬಾಯಾರಿಕೆ ತಣಿಸಲು ಬೀದರ್‌ನ ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಾಪಿಸಿದ ಶುದ್ಧ ನೀರಿನ...
ಸಮಾಜದಲ್ಲಿ ಬೇರೂರಿದ ಅನಿಷ್ಟ ಆಚರಣೆಗಳನ್ನು ಜನರಾಡುವ ಭಾಷೆಯಲ್ಲೇ ತ್ರಿಪದಿಗಳು ರಚಿಸಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ಶ್ರೇಷ್ಠ ಸಮಾಜ ಸುಧಾರಕ ಸರ್ವಜ್ಞ ಆಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಔರಾದ್ ತಾಲ್ಲೂಕಾಧ್ಯಕ್ಷ ಬಿ.ಎಂ.ಅಮರವಾಡಿ ಹೇಳಿದರು.
ಔರಾದ್...