ಔರಾದ್ ತಾಲ್ಲೂಕಿನ ಕೌಠಾ (ಬಿ) ಗ್ರಾಮದ ಓಂಕಾರ ಅಪ್ಪಾರಾವ ಗಾದಗೆ ಎಂಬುವರ ಮನೆಗೆ ನುಗ್ಗಿದ ಇಬ್ಬರು ಮುಸುಕು ಧಾರಿಗಳು ಮಹಿಳೆ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿಕೊಂಡು ಪರಾರಿಯಾದ ಘಟನೆ ಶುಕ್ರವಾರ ಮಧ್ಯಾಹ್ನ...
ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಔರಾದ್ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮಂಗಳವಾರವೂ ಮುಂದುವರಿಯಿತು. ಕೈಗೆ ಕಪ್ಪು ಬಟ್ಟೆ ಧರಿಸಿ ಸರ್ಕಾರದ ವಿರುದ್ಧ ಘೋಷಣೆ...
ಕಟಾವಿಗೆ ಬಂದ 2 ಎಕರೆ ಕಬ್ಬು ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಟ್ಟು ಕರಕಲಾಗಿರುವ ಘಟನೆ ಔರಾದ ತಾಲ್ಲೂಕಿನ ಖಾನಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಖಾನಾಪುರ ಗ್ರಾಮದ ರೈತ ಬಸಪ್ಪ ಕಂಟೆಪ್ಪ ಅವರಿಗೆ ಸೇರಿದ...
ಕುಟುಂಬದವರು ತೋರಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದಕ್ಕೆ ಹೆತ್ತ ತಂದೆಯೇ 18 ವರ್ಷದ ಮಗಳನ್ನು ಹಗ್ಗದಿಂದ ಕತ್ತು ಬಿಗಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಔರಾದ್ ತಾಲ್ಲೂಕಿನ ವಡಗಾಂವ ಸಮೀಪದ ಬರಗೇನ್...
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ಔರಾದ್ ಕ್ಷೇತ್ರಕ್ಕೆ 11,217 ಮನೆ ಮಂಜೂರಾಗಿವೆ ಎಂದು ಮಾಜಿ ಸಚಿವ, ಶಾಸಕ ಪ್ರಭು.ಬಿ ಚವ್ಹಾಣ ತಿಳಿಸಿದ್ದಾರೆ.
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ...