ಮಹಾನ್ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಾ.ಬಿ.ಆರ್. ಅಂಬೇಡ್ಕರ್ ಹೋರಾಟ ಸಮಿತಿಯಿಂದ ನಾಳೆ (ಡಿ.27)ರಂದು ಔರಾದ್ ಬಂದ್‌ಗೆ ಕರೆ...
ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿ 161(ಎಂ)ರಲ್ಲಿ ಸೋಮವಾರ ಬೆಳಗ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಹೆದ್ದಾರಿಯ ಜೀರ್ಗಾ(ಬಿ) ಗ್ರಾಮ ಸಮೀಪ ಘಟನೆ ಅಪಘಾತ ಸಂಭವಿಸಿದ್ದು, ಜೀರ್ಗಾ (ಬಿ) ಗ್ರಾಮದ ಲಕ್ಷ್ಮಿಬಾಯಿ ಬಂಬುಳಗೆ(70)...
ಔರಾದ್ ತಾಲ್ಲೂಕಿನ ಭೂ ಮಾಪನ ಇಲಾಖೆಯ ಭೂ ಮಾಪಕ ಸಂತೋಷ ಬೋಗಾರ ಎಂಬುವರು ರೈತರೊಬ್ಬರಿಂದ ₹75 ಸಾವಿರ ಲಂಚ ಪಡೆಯುವ ವೇಳೆ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಮೀನು ಸರ್ವೇ ಮಾಡಲು ಔರಾದ್ ತಾಲ್ಲೂಕಿನ...
ಔರಾದ್ ತಾಲ್ಲೂಕಿನ ನೀರಾವರಿ ಇಲಾಖೆ ವ್ಯಾಪ್ತಿಗೆ ಬರುವ ಏಕಂಬಾ, ಹುಲ್ಯಾಳ ಹಾಗೂ ಖಂಡೆಕೇರಿ ಗ್ರಾಮಗಳ ಕೆರೆಗಳಲ್ಲಿ ಸಂಗ್ರಹವಾದ ನೀರು ಸುತ್ತಲಿನ ಹೊಲಗಳಿಗೆ ಹರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ಹಾಗೂ ರಾಜ್ಯ...
ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಔರಾದ್ ತಾಲೂಕಿನ ಸಂತಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಭಗವಾನ್ ಕಾಂಬಳೆ ಹಾಗೂ ಪ್ರಭಾರ ನಿಲಯಪಾಲಕ ಶಿವಕುಮಾರ್ ವೈಜಪ್ಪ ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ವಸತಿ...