ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಒಂದು ಜವಾನ ಹುದ್ದೆಗೆ ಸಾವಿರಾರು ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಾರೆ. ಆದರೆ ಇಲ್ಲೊಬ್ಬ ಹುಡುಗ ತನ್ನೂರಿನ ಗ್ರಾಮ ಪಂಚಾಯತ್‌ನ ಡಿಜಿಟಲ್ ಗ್ರಂಥಾಲಯದಲ್ಲಿ...
ಬೀದರ್ ಜಿಲ್ಲೆಯ ಔರಾದ ಪಟ್ಟಣದ ಐತಿಹಾಸಿಕ ಉದ್ಭವಲಿಂಗ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡುವದಾಗಿ ಸಂಸದ ಸಾಗರ ಖಂಡ್ರೆ ಭರವಸೆ ನೀಡಿದರು.
ಸೋಮವಾರ ಪಟ್ಟಣದ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ...
ಬೈಕ್ ಮೇಲೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಔರಾದ್ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತರಿಂದ ₹6.76ಲಕ್ಷ ಮೌಲ್ಯದ 6ಕೆ.ಜಿ 762 ಗ್ರಾಂ ತೂಕದ ಗಾಂಜಾ ಜೊತೆಗೆ...
ದೃಶ್ಯ ಮಾಧ್ಯಮಗಳ ಭರಾಟೆಯಲ್ಲಿ ಮುದ್ರಣ ಮಾಧ್ಯಮಕ್ಕೆ ಭವಿಷ್ಯವಿಲ್ಲ ಎಂಬ ಮಾತು ಸುಳ್ಳಾಗಿದೆ. ಸುದ್ದಿಯಲ್ಲಿ ನಿಖರತೆ, ಸ್ಪಷ್ಟತೆ, ವಿಶ್ವಾಸಾರ್ಹತೆ ಉಳಿಸಿಕೊಂಡಿರುವ ಕಾರಣಕ್ಕೆ ಮುದ್ರಣ ಮಾಧ್ಯಮ ತನ್ನ ಅಸ್ತಿತ್ವ ಹಾಗೂ ಮಹತ್ವವನ್ನು ಕಾಪಾಡಿಕೊಂಡಿದೆ ಎಂದು ಕಲಬುರಗಿ...
ಔರಾದ್ ತಾಲೂಕಿನ ಶೆಂಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಟ್ನಾಳ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಮಂಗಳವಾರ ಭೇಟಿ ನೀಡಿ ಜಲ ಜೀವನ್ ಮಿಷನ್ ಕಾಮಗಾರಿ ಪರಿಶೀಲಿಸಿದರು.
ಚಟ್ನಾಳ...