ಗ್ರಾಮೀಣ ಪ್ರದೇಶದ ಜನರು ತಮ್ಮ ಗ್ರಾಮಠಾಣಾ ವ್ಯಾಪ್ತಿಯಲ್ಲಿರುವ ಮನೆ, ನಿವೇಶನ ಸೇರಿದಂತೆ ಅರ್ಹ ಆಸ್ತಿಗಳಿಗೆ ಭೂ ಗ್ಯಾರಂಟಿ ಯೋಜನೆಯಡಿ ಇ-ಸ್ವತ್ತು ಖಾತಾ ಮಾಡಿಸಿಕೊಳ್ಳುವ ಮೂಲಕ ಅಧಿಕೃತ ಮಾಲೀಕತ್ವದ ದಾಖಲೆ ಪಡೆಯಬೇಕು ಎಂದು ತಾಲೂಕು...
ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಪಾಲಕರು ಮತ್ತು ಶಿಕ್ಷಕರ ಪಾತ್ರವೂ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಪಾಲಕರು ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಯುವ ಮುಖಂಡ ಮಂಜು ಸ್ವಾಮಿ...
ದೇಶದ ಉಳಿವು ಮತ್ತು ಪ್ರಗತಿಯಲ್ಲಿ ಮಾನವ ಸಂಪನ್ಮೂಲ ಪ್ರಮುಖ ಪಾತ್ರ ವಹಿಸಲಿದ್ದು, ಮಕ್ಕಳು ದೇಶದ ನಿಜವಾದ ಸಂಪತ್ತಾಗಿದ್ದಾರೆ ಎಂದು ಸಂತಪೂರ ಸುಭಾಷ ಚಂದ್ರಬೋಸ್ ಪ್ರೌಢಶಾಲೆಯ ಮುಖ್ಯಗುರು ಮನೋಹರ ಬಿರಾದರ ಹೇಳಿದರು.
ಔರಾದ್ ತಾಲ್ಲೂಕಿನ ಸಂತಪೂರದ...
ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಔರಾದ್ ತಾಲ್ಲೂಕು ನಾಗರಿಕ ಸಂಘರ್ಷ ಸಮಿತಿ ವತಿಯಿಂದ ಮಂಗಳವಾರ ಕರೆ ನೀಡಿದ ಔರಾದ್ ಬಂದ್...
ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪಟ್ಟಣದ 10 ವಾರ್ಡ್ಗಳಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಸಲು ಹಾಗೂ ಅಗತ್ಯ ಮೋಟರ್ಗಳನ್ನು ಖರೀದಿಸಲು ಸಮ್ಮತಿ ನೀಡಲಾಗಿದೆ. ಹೀಗಾಗಿ, ನಾಗರಿಕರು...