ಔರಾದ್ ತಾಲೂಕಿನ ಖಾನಾಪುರ ಗ್ರಾಮದಿಂದ ಗಡಿಕುಶನೂರ ಗ್ರಾಮಕ್ಕೆ ಹೋಗುವ ರಸ್ತೆಯ ಎರಡು ಬದಿಗಳಲ್ಲಿ ಜಾಲಿ ಮುಳ್ಳಿನ ಕಂಟಿಗಳು ಅಪಘಾತಕ್ಕೆ ಆಹ್ವಾನಿಸುವಂತೆ ತಲೆಯೆತ್ತರಕ್ಕೆ ಬೆಳೆದು ನಿಂತಿವೆ.
ರಸ್ತೆ ಬದಿಯ ಎರಡು ಕಡೆಗಳಲ್ಲಿ ಜಾಲಿ ಮುಳ್ಳಿನ ಟೊಂಗೆಗಳು...
ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಜಾಗದಲ್ಲಿ ತೆಗೆದಿರುವ ಗುಂಡಿಗೆ ಬಿದ್ದ ಬಾಲಕನ್ನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ನಡೆದಿದೆ.
ಔರಾದ್ ನಿವಾಸಿ ಜಿಶಾನ್...
ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಜಿಲ್ಲೆಯ ಹಳ್ಳ-ಕೊಳ್ಳ, ಕೆರೆಗಳು ಮೈದುಂಬಿ ಹರಿಯುತ್ತಿವೆ.
ಮಾಂಜ್ರಾ ನದಿ ಒಳಹರಿವು ಹೆಚ್ಚಿದ್ದು, ನದಿಪಾತ್ರದ ಗ್ರಾಮಗಳ ಜನರಲ್ಲಿ ಆತಂಕ ಮೂಡಿಸಿದೆ. ನದಿ ಸುತ್ತಲಿನ ಗ್ರಾಮಗಳಾದ ಕೌಠಾ(ಬಿ),...
ಬಸವತತ್ವ ಪ್ರಚಾರ, ಅನಾಥ ಮಕ್ಕಳ ಪಾಲನೆ ಹಾಗೂ ಶ್ರೀವಿಧಿ ದಾಸೋಹಿಯಂತೆ ಸದಾ ಸಮಾಜ ಪರಿವರ್ತನೆಗಾಗಿ ಶ್ರಮಿಸುತ್ತಿರುವ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರ ಕೊಡುಗೆ ಅಪಾರವಾಗಿದೆ ಎಂದು ಔರಾದ ತಾಲೂಕಾ ಕಾರ್ಯನಿರತ ಪತ್ರಕರ್ತ...
ಔರಾದ ಹಾಗೂ ಕಮಲನಗರ ತಾಲೂಕಿನ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟು ತಗ್ಗು, ಗುಂಡಿಗಳು ಬಿದ್ದಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಗುಂಡಿ ಮುಚ್ಚಬೇಕು ಎಂದು ದಲಿತ ಸಂಘರ್ಷ ಸಮಿತಿ...