ಮಳೆಗೆ ಕೆಸರು ಗದ್ದೆಯಂತಾದ ರಸ್ತೆ, ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆ ಮೇಲೆಯೇ ಹರಿಯುವ ಚರಂಡಿ ನೀರು, ಶುದ್ಧ ಕುಡಿಯುವ ನೀರಿನ ಸಮಸ್ಯೆ ಇದು ಔರಾದ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯಿತಿಗೆ...
ಡೆಂಗ್ಯೂ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಔರಾದ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಒಂದು ವಾರದೊಳಗಾಗಿ ಸ್ವಚ್ಛತೆ ನಡೆಸಬೇಕು ಎಂದು ಮಾಜಿ ಸಚಿವ, ಶಾಸಕ...
ಔರಾದ್ ತಾಲೂಕಿನ ಜೀರ್ಗಾ(ಬಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮಕ್ಕಳು ಶಾಲಾವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ.
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕ್ಷೀರಭಾಗ್ಯ, ಬಿಸಿಯೂಟ,...
ಔರಾದ ತಾಲೂಕಿನ ಕೊಳ್ಳೂರು ಗ್ರಾಮದ ಪರಿಸರ ಪ್ರೇಮಿ ರಿಯಾಜ್ ಪಾಶಾ ಅವರಿಗೆ ಕರ್ನಾಟಕ ಸರ್ಕಾರ ಪ್ರಸಕ್ತ ಸಾಲಿನ ಜೀವ ವೈವಿಧ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಜರುಗಿದ ವಿಶ್ವ...
ಔರಾದ ತಾಲೂಕಿನ ಎಕಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭೀಮರಾವ ನಾಯಕ ತಾಂಡಾದಲ್ಲಿ ನೀರಿನ ಸಮಸ್ಯೆ ಉದ್ಬಿವಿಸಿ, ಜನರು ಜೀವ ಜಲಕ್ಕಾಗಿ ಪರದಾಡುತ್ತಿದ್ದ ಪರಿಸ್ಥಿತಿ ಕುರಿತು ʼಈದಿನ.ಕಾಮ್ʼ ಪ್ರಕಟಿಸಿದ ವರದಿಗೆ ಫಲಶೃತಿ ಲಭಿಸಿದೆ.
ಈದಿನ.ಕಾಮ್...