ನಾಲ್ಕು ದಶಕಗಳ ಹಿಂದಿನ ನೆನಪುಗಳ ಮೆರವಣಿಗೆ ಅಲ್ಲಿ ಸಾಂಗವಾಗಿ ಸಾಗಿತ್ತು. ಪ್ರತಿಯೊಬ್ಬರೂ ತಮ್ಮ ವಿದ್ಯಾರ್ಥಿ ಜೀವನದ ಸುಮಧುರ ಕ್ಷಣ, ನೋವು-ನಲಿವಿನ ಸರಕಗಳನ್ನು ಎಳೆಎಳೆಯಾಗಿ ಹಂಚಿಕೊಂಡರು. ಪ್ರೀತಿ-ಸ್ನೇಹ ಬಾಂಧವ್ಯದ ಜೊತೆಗೆ ಬಾಲ್ಯದ ಆಟ-ತುಂಟಾಟಗಳು ನೆನಪಿಸಿಕೊಂಡರು....
ಇನ್ನೇನು ಬೇಸಿಗೆ ಶುರುವಾಗಿದೆ. ಕೆಂಡದಂತ ಬಿರು ಬಿಸಿಲಿನ ಜಳಕ್ಕೆ ಬಸವಳಿದಿರುವ ಜನರು ದಾಹ ನೀಗಿಸಿಕೊಳ್ಳಲು ತಂಪು ನೀರಿನ ಮೊರೆ ಹೋಗುವುದು ಸಾಮಾನ್ಯ. ಆದರೆ ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಹಲವು ಗ್ರಾಮಗಳಲ್ಲಿ ಜಲಕ್ಷಾಮ...
ಔರಾದ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವಿರುವ ಕಟ್ಟೆಯ ಪಕ್ಕದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಕೇಸರಿ ಬಾವುಟದ ಕಟ್ಟೆ ನಿರ್ಮಿಸಲಾಗಿದೆ ಆ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ ತಂದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು...
ವಿದ್ಯುತ್ ತಂತಿ ಪರಸ್ಪರ ಸ್ಪರ್ಶಗೊಂಡ ಪರಿಣಾಮ ಶಾರ್ಟ್ ಸರ್ಕ್ಯೂಟ್ ಸಂಭವಿಸಿ 6 ಎಕರೆ ಕಬ್ಬು ಬೆಳೆ ನಾಶವಾದ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬಲ್ಲೂರ್ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಗ್ರಾಮದ ರೈತರಾದ...
ಔರಾದ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವಣ್ಣನವರ ವೃತ್ತ ಮರು ಪ್ರತಿಷ್ಠಾಪನೆ ವಿಚಾರದಲ್ಲಿ ಪೊಲೀಸರನ್ನು ಬಲಿಪಶು ಮಾಡುವುದು ನಿಲ್ಲಿಸಬೇಕೆಂದು ಲಿಂಗಾಯತ ಸಮಾಜ ಯುವ ಸಂಘ ಒತ್ತಾಯಿಸಿದೆ.
ಈ ಕುರಿತು ಗ್ರಾಮಸ್ಥರಾದ ಮಹಾದೇವ ತರನಾಳೆ,...