ಗುಂಡಿ ಬಿದ್ದ ರಸ್ತೆಗಳ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಹಲವು ಸಲ ಮನವಿ ಮಾಡಿದರೂ ಕ್ಯಾರೆ ಎನ್ನಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು, ಕೊನೆಗೆ ಸ್ವಂತ ಹಣದಲ್ಲಿ ರಸ್ತೆ ಗುಂಡಿಗೆ ಮಣ್ಣು ಹಾಕಿ ದುರಸ್ತಿ ಮಾಡಿ...
ಗ್ರಾಮೀಣ ಭಾಗದ ಮಕ್ಕಳ ಕಲಿಕೆಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಉಚಿತವಾಗಿ ಪುಸ್ತಕಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವಿರತ ಟ್ರಸ್ಟ್ ಸದಸ್ಯ ಪ್ರವೀಣ ರತ್ನಾಕರ್ ಹೇಳಿದರು.
ಔರಾದ್ ತಾಲ್ಲೂಕಿನ ಮಸ್ಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ...
ಔರಾದ್ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಂದನಾ ಪವಾರ್ (20) ಮೃತಳು. ಶನಿವಾರ ಸಂಜೆ ಹಾಸ್ಟೆಲ್ ಕೊಠಡಿಯಲ್ಲಿರುವ...
ಜನಪದ ಸಂಸ್ಕೃತಿ ಪೋಷಿಸುವ ಹಾಗೂ ಮುಂದಿನ ಪೀಳಿಗೆಗೆ ವರ್ಗಾಯಿಸುವ ನಿಟ್ಟಿನಲ್ಲಿ ʼನನ್ನವ್ವನ ಜನಪದ ಸಿರಿʼ ಕೃತಿ ಮಹತ್ವದ ಪಾತ್ರ ವಹಿಸಲಿದೆ ಎಂದು ಕಲಬುರಗಿಯ ಸಾಹಿತಿ ಡಾ.ಕಾವ್ಯಶ್ರೀ ಮಹಾಗಾಂವಕರ್ ಅಭಿಪ್ರಾಯಪಟ್ಟರು.
ಔರಾದ್ ತಾಲೂಕಿನ ನಾಗೂರ್ (ಬಿ)...
ಔರಾದ್ ತಾಲ್ಲೂಕಿನ ವಡಗಾಂವ(ದೇ) ಗ್ರಾಮದಲ್ಲಿ ವಿವಿಧ ಧರ್ಮ ಗುರುಗಳ ಸಮ್ಮುಖದಲ್ಲಿ 15 ಎತ್ತರದ ಭಗವಾನ ಗೌತಮ ಬುದ್ಧ ಪ್ರತಿಮೆ ಬುಧವಾರ ಅನಾವರಣಗೊಳಿಸಲಾಯಿತು.
ವಡಗಾಂವ (ದೇ) ಗ್ರಾಮದಲ್ಲಿ ಬುಧುವಾರ ಏಷ್ಯಾದ ಬೆಳಕಿಂದೇ ಖ್ಯಾತಿ ಪಡೆದ ಭಗವಾನ್...