ಔರಾದ್ (ಬಿ) ಮತ್ತು ಕಮಲನಗರ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಸಬೇಕು. ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಔರಾದ್ ಶಾಸಕ ಪ್ರಭು...
ರಾಜ್ಯ ಸರ್ಕಾರದ ಆದೇಶದಂತೆ ಔರಾದ್ ಪಟ್ಟಣ ಸೇರಿದಂತೆ ತಾಲೂಕು ವ್ಯಾಪ್ತಿಯ ಅಂಗಡಿ ಮುಂಗಟ್ಟುಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಜಾಹೀರಾತು ಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ...
ಔರಾದ್ ತಾಲೂಕಿನ ರಕ್ಷಾಳ (ಬಿ) ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಯುವಕರ ತಂಡದ ನೇತೃತ್ವದಲ್ಲಿ ಮಹರ್ಷಿ ವಾಲ್ಮೀಕಿ ಮೂರ್ತಿಯ ಭವ್ಯ ಮೆರವಣಿಗೆಯಲ್ಲಿ ಗ್ರಾಮಸ್ಥರು ಉತ್ಸಾಹದಿಂದ ಪಾಲ್ಗೊಂಡರು.
ಯುವ...
ಸಾಲಬಾಧೆ ತಾಳಲಾರದೆ ರೈತರೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಸುಧಾಕರ ಮಾಣಿಕ ಮಾಳಗೆ (50) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತರಿಗೆ ನಾಲ್ವರು...
ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ತಕ್ಷಣ ನೀರಿನ ಸಮಸ್ಯೆ ಬಗೆಹರಿಸಿ ಸಮರ್ಪಕವಾಗಿ ನೀರು ಪೂರೈಸುವಂತೆ ಆಗ್ರಹಿಸಿ ಪಟ್ಟಣದ ನಿವಾಸಿಗಳು...