ಔರಾದ್‌ ಸೀಮೆಯ ಕನ್ನಡ | ನಮ್ಮಾಯಿ-ಮುತ್ಯಾ ಒಂದೇ ದಿನಾ ಸರಿಹೋದ್ರೂ….!

ನಮ್ಮಾಯಿ ಹೆಸ್ರು ಲಕ್ಷ್ಮೀಬಾಯಿ, ಮುತ್ಯಾನ್‌ ಹೆಸ್ರು ಲಕ್ಷ್ಮಣ ಅಂತ. ಈ ಹೆಸ್ರು ನಾ ದೊಡ್ಡವ್‌ ಆದ್ಮಾಲೇ ನಮ್ಮವ್ವ ನಂಗ್‌ ಹೇಳಿದ್‌ ಮ್ಯಾಲ್‌ ಖುನಾ ಆಯ್ತ್‌, ಯಾಕಂದ್ರು ನಮ್ಮವ್ವ ಮದೀ ಆಗಿಂದ್‌ ಎಡ್ಡ ವರ್ಷಿಗೇ...

ಬೀದರ್‌ | ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಲು ಮನವಿ

ಔರಾದ್ ಪಟ್ಟಣದಲ್ಲಿ ಡಾ. ಬಿ.ಆರ್.ಅಂಬೇಡ್ಕರ್‌ ಭವನ ನಿರ್ಮಿಸಲು ಅಗತ್ಯ ನಿವೇಶನ ಮಂಜೂರು ಮಾಡುವಂತೆ ಡಾ.ಬಿ.ಆರ್. ಅಂಬೇಡ್ಕರ್‌ ನೂತನ ಭವನ ಹೋರಾಟ ಸಮಿತಿ ಆಗ್ರಹಿಸಿದೆ. ಈ ಸಂಬಂಧ ಹೋರಾಟ ಸಮಿತಿಯ ಮುಖಂಡರು ಗುರುವಾರ ತಹಶೀಲ್ದಾರ್ ಮಲಶೆಟ್ಟಿ...

ಬೀದರ್ | ಶಾಸಕ ಪ್ರಭು ಚವ್ಹಾಣ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ : ಜಿಲ್ಲಾಧಿಕಾರಿಗೆ ವಾರಂಟ್ ಆದೇಶ

ಔರಾದ್ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡದ ಕಾರಣಕ್ಕೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಬೀದರ್ ಜಿಲ್ಲಾಧಿಕಾರಿಗೆ ವಾರಂಟ್...

ಬೀದರ್ | ಶಿಕ್ಷಕರ ಪ್ರತಿಭೆ ಮಕ್ಕಳ ಕಲಿಕೆಗೆ ಪೂರಕ : ಸುರೇಶ ಚನ್ನಶೆಟ್ಟಿ

ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಪ್ರತಿಭೆ ಪ್ರದರ್ಶನಗೊಳ್ಳುತ್ತದೆ. ಸರ್ಕಾರಿ ಶಾಲೆಯ ಉಳಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಹೇಳಿದರು. ಔರಾದ್‌ ತಾಲ್ಲೂಕಿನ ಮಸ್ಕಲ್‌ ಗ್ರಾಮದ ಸರ್ಕಾರಿ...

ಬೀದರ್‌ | 7.5 ಕೆ.ಜಿ. ಗಾಂಜಾ ಪತ್ತೆ ಹಚ್ಚಿದ ಶ್ವಾನ; ಓರ್ವ ಆರೋಪಿ ಬಂಧನ

ಔರಾದ್‌ ತಾಲ್ಲೂಕಿನ ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯನಗರ ತಾಂಡಾ (ಬಾರ್ಡರ್) ಸಿವಾರದಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ/ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ತಾಂಡಾ ನಿವಾಸಿ ಅಂಬಾಜಿ (56) ಬಂಧಿತ...

ಜನಪ್ರಿಯ

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...

ಬೀದರ್‌ | ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಡಾ. ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಪಡಿಸಬೇಕು...

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಸಿಜೆಪಿ ಪ್ರತಿಭಟನೆ: ಗುಂಪು ಸೇರದಂತೆ ದೆಹಲಿ ಪೊಲೀಸರ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ 'ಕಾಕ್‌ರೋಚ್ ಜನತಾ...

Tag: Aurad