ಬೀದರ್ | ಸಾರಿಗೆ ಬಸ್ ಪಲ್ಟಿ : ಇಬ್ಬರಿಗೆ ಗಾಯ; ತಪ್ಪಿದ ಭಾರಿ ಅನಾಹುತ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಔರಾದ್ ತಾಲ್ಲೂಕಿನ ಜಮಲಾಪುರ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ನಡೆದಿದೆ. ಔರಾದ್...

ಬೀದರ್ | ಸಮಾನತೆ ಪ್ರತಿಪಾದಿಸಿದ ಬುದ್ಧ, ಬಸವ, ಅಂಬೇಡ್ಕರ್ : ವಿಠ್ಠಲದಾಸ ಪ್ಯಾಗೆ

ಜಗತ್ತಿಗೆ ಬುದ್ಧ, ಬಸವ, ಅಂಬೇಡ್ಕರ್ ಚಿಂತನೆಗಳು ಸಮಾನತೆ ಸಾರಿವೆ ಎಂದು ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠ್ಠಲದಾಸ ಪ್ಯಾಗೆ ಹೇಳಿದರು. ಔರಾದ್ ಪಟ್ಟಣದ ಅಮರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ...

ಬೀದರ್ | ನೀರಿನ ಸಮಸ್ಯೆ: ಖಾಲಿ ಕೊಡ ಹಿಡಿದು ಗ್ರಾಪಂ ಕಚೇರಿಗೆ ಬಂದ ಮಹಿಳೆಯರು

ಸಮರ್ಪಕವಾಗಿ ಕುಡಿಯುವ ನೀರು ಪೂರೈಸದ ಕಾರಣಕ್ಕೆ ಔರಾದ್ ತಾಲ್ಲೂಕಿನ ಸಂತಪುರ ಗ್ರಾಮದ ವಾರ್ಡ್ -1ರ ನಿವಾಸಿಗಳು ಗ್ರಾಮ ಖಾಲಿ ಕೊಡ ಹಿಡಿದು ಪಂಚಾಯಿತಿಗೆ ಎದುರು ಪ್ರತಿಭಟಿಸಿದರು. ಗ್ರಾಮದ ವಾರ್ಡ್ -1ರ ಮಹಿಳೆಯರು ಖಾಲಿ ಕೊಡ...

ಔರಾದ್‌ | ಕನ್ನಡ ಭಾಷೆ ಶ್ರೀಮಂತಗೊಳಿಸಿದ ಶರಣರು : ಚಂದ್ರಕಾಂತ ನಿರ್ಮಳೆ

ʼಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ್ದು 12ನೇ ಶತಮಾನದ ಬಸವಾದಿ ಶರಣರು, ಅದರಂತೆ ನಾವೆಲ್ಲರೂ ಕನ್ನಡಕ್ಕಾಗಿ ಟೊಂಕಕಟ್ಟಿ ಗಡಿಭಾಗದಲ್ಲಿ ಕನ್ನಡ ಉಳಿಸುವ ಕಾರ್ಯ ಮಾಡಬೇಕಾಗಿದೆʼ ಎಂದು ಶರಣ ಸಾಹಿತ್ಯ ಪರಿಷತ್ ತಾಲ್ಲೂಕಾಧ್ಯಕ್ಷ ಚಂದ್ರಕಾಂತ ನಿರ್ಮಳೆ ಅಭಿಪ್ರಾಯಪಟ್ಟರು. ಔರಾದ್...

ಬೀದರ್‌ | ಎಸ್ಸೆಸ್ಸೆಲ್ಸಿ ಫಲಿತಾಂಶ : ಔರಾದ್‌ ತಾಲ್ಲೂಕಿಗೆ ಆದರ್ಶ‌ ಟಾಪರ್

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಔರಾದ್‌ ತಾಲ್ಲೂಕಿನ ಸಂತಪೂರ ಗ್ರಾಮದ ಜ್ಞಾನ ಭಾರತಿ ಗುರುಕುಲ ಪ್ರೌಢ ಶಾಲೆಯ ವಿದ್ಯಾರ್ಥಿ ಆದರ್ಶ ವಿಠ್ಠಲರಾವ ತಾಲ್ಲೂಕಿಗೆ ಟಾಪರ್‌ ಆಗಿ ಹೊರಹೊಮ್ಮುವ ಮೂಲಕ ಗಮನ ಸೆಳೆದಿದ್ದಾರೆ. ಆದರ್ಶ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: Aurad

Download Eedina App Android / iOS

X