ಔರಂಗಜೇಬ್ ಸಮಾಧಿ ತೆರವುಗೊಳಿಸಬೇಕೆಂದು ಹಿಂದುತ್ವವಾದಿಗಳು ನಡೆಸಿದ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರ ನಡೆದಿದ್ದು, ಮಹಾರಾಷ್ಟ್ರದ ನಾಗ್ಪುರದಲ್ಲಿ 'ಕರ್ಫ್ಯೂ' ವಿಧಿಸಲಾಗಿದೆ. ಅಲ್ಲದೆ, ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ, ಬಜರಂಗ ದಳದ...
ಇವರ ಹೆಸರು ನಿತೇಶ್ ರಾಣೆ. ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆಯ ಸಚಿವ. ಕ್ಯಾಬಿನೇಟ್ ದರ್ಜೆಯ ಮಿನಿಸ್ಟರ್. ಇವರು ಮೊದಲು ಕಾಂಗ್ರೆಸ್‌ನಲ್ಲಿದ್ದರು. ನರೇಂದ್ರ ಮೋದಿಯವರನ್ನು, ಗುಜರಾತ್ ಮಾದರಿಯನ್ನು ಕಟುವಾಗಿ...
ಮೊಗಲ್ ರಾಜ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್(ವಿಹೆಚ್‌ಪಿ), ಬಜರಂಗದಳ ಸೇರಿದಂತೆ ಹಿಂದುತ್ವವಾದಿ ಬಲಪಂಥೀಯ ಗುಂಪುಗಳು ನಾಗ್ಪುರದಲ್ಲಿ ಪ್ರತಿಭಟನೆ ನಡೆಸಿವೆ. ಸೋಮವಾರ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಮರ ಧಾರ್ಮಿಕ ಗ್ರಂಥ ಖುರ್‌ಆನ್‌ನ...