ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI) ದೈತ್ಯ ಸಂಸ್ಥೆ ಓಪನ್‌ಎಐನ (OpenAI) ತಂತ್ರಜ್ಞಾನವು ಯಾವುದೇ ಸ್ಪಷ್ಟ ಮಾನವ ಸೂಚನೆ (ಪ್ರಾಂಪ್ಟ್) ಇಲ್ಲದೆ ತನ್ನಷ್ಟಕ್ಕೆ ತಾನೇ ಹ್ಯಾಕ್ ಮಾಡಿದೆ...

​’ಇಮ್ರಾನ್ ಜೈಲಿನಲ್ಲೇ ಕೊನೆಯುಸಿರೆಳೆಯಬಹುದು’: ಆಸ್ಟ್ರೇಲಿಯಾದ 7 ಮಾಜಿ ನಾಯಕರ ತೀವ್ರ ಆತಂಕ

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ 1992ರ ವಿಶ್ವಕಪ್ ವಿಜೇತ ನಾಯಕ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಡುತ್ತಿದ್ದು, ಅವರಿಗೆ ಸೂಕ್ತ ವೈದ್ಯಕೀಯ ನೆರವು ಒದಗಿಸುವ ನಿಟ್ಟಿನಲ್ಲಿ ರಾಜತಾಂತ್ರಿಕವಾಗಿ ಮಧ್ಯಪ್ರವೇಶಿಸುವಂತೆ ಆಸ್ಟ್ರೇಲಿಯಾದ ಏಳು ಮಂದಿ...

ಗ್ರಾಮೀಣ ಮಕ್ಕಳ ಆರೋಗ್ಯ ಸೇವೆಗಾಗಿ ನಿಧಿ ಸಂಗ್ರಹ; 12 ವರ್ಷದ ಬಾಲಕನ 540 ಕಿ.ಮೀ ನಡಿಗೆ

ಗ್ರಾಮೀಣ ಮಕ್ಕಳ ಆರೋಗ್ಯ ಸೇವೆಗಾಗಿ ಹಣ ಸಂಗ್ರಹಿಸಲು 12 ವರ್ಷದ ಬಾಲಕನೊಬ್ಬ ಬರೋಬ್ಬರಿ 540 ಕಿ.ಮೀ. ದೂರ ನಡೆಯಲು ಮುಂದಾಗಿದ್ದಾನೆ. ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ನ ಸಣ್ಣ ಪಟ್ಟಣವಾದ ವಾರನ್‌ ನಿವಾಸಿ ಡಸ್ಟಿ...

‘ಭಾರತೀಯ ನಾಯಿ, ವಾಪಸ್ ಹೋಗು’: ಆಸ್ಟ್ರೇಲಿಯಾದಲ್ಲಿ ಭಾರತೀಯನ ಮೇಲೆ ಜನಾಂಗೀಯ ದಾಳಿ

ಆಸ್ಟ್ರೇಲಿಯಾದ ಮೆಲ್ಬೋರ್ನ್ ಬಳಿಯ ಗೀಲಾಂಗ್‌ನಲ್ಲಿರುವ ಜಿಮ್‌ನಲ್ಲಿ ನರ್ಸ್ಆಗಿ ಕೆಲಸ ಮಾಡುತ್ತಿದ್ದ ಪಂಜಾಬ್‌ ಮೂಲದ ಭಾರತೀಯ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ. 'ಭಾರತೀಯ ನಾಯಿ - ವಾಪಸ್‌ ಹೋಗು' ಎಂದು ಬೆದರಿಕೆಯಾಗಿದ್ದಾರೆ ಎಂದು ವರದಿಯಾಗಿದೆ....

ಟಿ20 ವಿಶ್ವಕಪ್‌ | 19 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಜಿಂಬಾಬ್ವೆ ಭರ್ಜರಿ ಗೆಲುವು

2026ರ ಟಿ20 ವಿಶ್ವಕಪ್‌ನಲ್ಲಿ ಜಿಂಬಾಬ್ವೆ ಇತಿಹಾಸ ನಿರ್ಮಿಸಿದೆ, ಆಸ್ಟ್ರೇಲಿಯಾ ತಂಡದ ವಿರುದ್ಧ ಬರೋಬ್ಬರಿ 19 ವರ್ಷಗಳ ಬಳಿಕ ಮತ್ತೆ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡಕ್ಕೆ ಆಘಾತ ನೀಡಿದೆ. ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ...

ಜನಪ್ರಿಯ

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಬಿಜೆಪಿ, ಪೊಲೀಸ್ ವ್ಯವಸ್ಥೆ ವಿರುದ್ಧ ಭದ್ರತಾ ಸಿಬ್ಬಂದಿ ಆಕ್ರೋಶ

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಪಿಐಎಂ, ಎಸ್‌ಎಫ್‌ಐ ನಾಯಕರು ಮತ್ತು ವಕೀಲರ ಬಂಧನ

ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್‌ ಮಂತರ್‌ಗೆ ತೆರಳುತ್ತಿದ್ದ...

ಪತ್ರಕರ್ತ ಜುಬೈರ್ ವಿರುದ್ಧ ಸುಳ್ಳು ಸುದ್ದಿ ಆರೋಪ; ʼಕನ್ನಡಪ್ರಭʼ ವೆಬ್‌ಗೆ ಕಾನೂನು ಕ್ರಮದ ಎಚ್ಚರಿಕೆ

ಆಲ್ಟ್ ನ್ಯೂಸ್ (Alt News) ಸಹಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೈರ್ ಅವರ...

Tag: Australia