ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ‘ರಾಮ್ ಲಲ್ಲಾ’ ವಿಗ್ರಹ ಪ್ರತಿಷ್ಠಾಪನೆ

ಅಯೋಧ್ಯೆಯ ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ 'ರಾಮ್ ಲಲ್ಲಾ' ವಿಗ್ರಹ ಜನವರಿ 22 ರಂದು ಪ್ರತಿಷ್ಠಾಪನೆಯಾಗಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದೃಢಪಡಿಸಿದೆ. ''ಪ್ರಸಿದ್ಧ ಶಿಲ್ಪಿ ಅರುಣ್...

ರಾಮಮಂದಿರ- ರಾಹುಲ್ ಯಾತ್ರೆ: ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು ಹೇಗೆ ವರದಿ ಮಾಡುತ್ತಿವೆ?

ರಾಮಮಂದಿರ ಮತ್ತು ಭಾರತ್‌ ಜೋಡೋ ನ್ಯಾಯ ಯಾತ್ರೆ- ಈ ಎರಡಕ್ಕೂ ಕನ್ನಡದ ಮುಖ್ಯ ವಾಹಿನಿ ಮಾಧ್ಯಮಗಳು ಎಷ್ಟು ಆದ್ಯತೆ ನೀಡಿವೆ?- ಇಲ್ಲಿದೆ ವಿವರ... ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ’ಭಾರತ ಜೋಡೋ...

ರಾಮಮಂದಿರಕ್ಕೆ ಮೊದಲು ದಲಿತ ಅರ್ಚಕರನ್ನು ನೇಮಿಸಿ: ಸಚಿವ ಕೆ ಎನ್ ರಾಜಣ್ಣ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಇನ್ನೇನು ಕೆಲವೇ ದಿನಗಳು ಉಳಿದಿದೆ. ಇದರ ಬೆನ್ನಲ್ಲೇ, "ರಾಮಮಂದಿರಕ್ಕೆ ಮೊದಲು ದಲಿತರನ್ನು ಬಿಟ್ಟುಕೊಂಡು, ದಲಿತ ಅರ್ಚಕರನ್ನು ನೇಮಿಸಿ" ಎಂದು ಸಹಕಾರ ಸಚಿವ ರಾಜಣ್ಣ ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿಂದು ಹೈಕಮಾಂಡ್...

ಅಯೋಗ್ಯ ರಾಜಕಾರಣಿಗಳಿಗೆ ರಾಮ ಬರೀ ರಾಜಕೀಯ ಲಾಭದ ಸರಕು ಅಷ್ಟೇ: ನಟ ಕಿಶೋರ್

ಶಂಕರಾಚಾರ್ಯರುಗಳನ್ನೂ ಹಿಂದೂ ವಿರೋಧಿಗಳು ದೇಶ ವಿರೋಧಿಗಳೆಂದು ಟ್ರೋಲ್ ಮಾಡುತ್ತಾರೆಯೇ ಎಂದು ಬಹುಭಾಷಾ ಚಿತ್ರನಟ ಕಿಶೋರ್ ಸವಾಲು ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಕಿಶೋರ್‌, "ರಾಮ ಮಂದಿರದ ರಾಜಕೀಕರಣವನ್ನು ವಿರೋಧಿಸುತ್ತಿರುವ ಶಂಕರಾಚಾರ್ಯರುಗಳು...

ಅದು ಆರ್‌ಎಸ್‌ಎಸ್‌/ಬಿಜೆಪಿ ಕಾರ್ಯಕ್ರಮ: ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳದಿರಲು ಕಾಂಗ್ರೆಸ್ ನಿರ್ಧಾರ

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯು ಸ್ಪಷ್ಟವಾದ ಆರ್‌ಎಸ್‌ಎಸ್‌/ಬಿಜೆಪಿ ಕಾರ್ಯಕ್ರಮವಾಗಿದ್ದು, ತಾನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ರಾಮ ಮಂದಿರ...

ಜನಪ್ರಿಯ

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

ದಕ್ಷಿಣ ಕನ್ನಡ | ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ಆಸ್ಪತ್ರೆ ಇಲ್ಲ

ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ತಾಲ್ಲೂಕು ಮಟ್ಟದ ಆಸ್ಪತ್ರೆ ಇಲ್ಲದಿರುವುದು ಜಿಲ್ಲೆಯ ಆರೋಗ್ಯ...

ವಿಶ್ವ ವಿಕಲಚೇತನರ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ವಿಶ್ವ ವಿಕಲಚೇತನರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು...

Tag: Ayodhya