SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ, ಮತಗಟ್ಟೆಗಳ ಭಾರೀ ಸ್ಥಳಾಂತರ; ಅರ್ಹ ಮತದಾರರ ಹಕ್ಕು ಕಳೆದುಹೋಗದಂತೆ ತಕ್ಷಣ ಪರಿಶೀಲನೆಗೆ ಆಗ್ರಹ ಕರ್ನಾಟಕದಲ್ಲಿ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ...

‘ನಮ್ಮದು ಸಾಮಾಜಿಕ ನ್ಯಾಯದ ಸಂಪುಟ, ಬಿಜೆಪಿಯಿಂದ ಸಂವಿಧಾನದ ಪಾಠ ಕಲಿಯಬೇಕಿಲ್ಲ’: ಬಿ.ಕೆ. ಹರಿಪ್ರಸಾದ್ ತಿರುಗೇಟು

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ ಎಂಬ ಆರೋಪಗಳನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ, ಸಚಿವ ಸ್ಥಾನ ಸಿಗದಿದ್ದಾಗ...

ಸಂಘಿಗಳು ತುಂಬಿರುವ ಕಾಂಗ್ರೆಸ್ಸಿನಲ್ಲಿ ಸಿದ್ದು- ಖರ್ಗೆ-ಹರಿಪ್ರಸಾದ್-ಜಾರಕಿಹೊಳಿ ಸೈದ್ಧಾಂತಿಕ ಬದ್ಧತೆ

ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಮತ್ತು ಆರೆಸ್ಸೆಸ್ ರಾಜಕೀಯ ಎದುರಾಳಿಗಳಷ್ಟೇ ಅಲ್ಲ, ಕಳೆದ 50-60 ವರ್ಷಗಳಿಂದ ರಕ್ಷಿಸಿಕೊಂಡು ಬಂದಿರುವ ಸಂವಿಧಾನ, ಜನತಂತ್ರ, ಬಹುತ್ವ, ಸೌಹಾರ್ದತೆ ಮತ್ತು ಸಾಮರಸ್ಯಗಳ ದೊಡ್ಡ ಶತ್ರುವಾಗಿವೆ. ಇದನ್ನು ಕಾಂಗ್ರೆಸ್ ಅರ್ಥ...

ಕುತೂಹಲ ಕೆರಳಿಸಿದ ಕ್ಲೋಸ್ ಡೋರ್ ಮೀಟಿಂಗ್: ಸಿದ್ದರಾಮಯ್ಯಗೆ ಹರಿಪ್ರಸಾದ್ ಈಗ ಅಗತ್ಯವಾದರೆ?

ದೆಹಲಿ ಭೇಟಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಬಿ ಕೆ ಹರಿಪ್ರಸಾದ್‌ ಅವರನ್ನು ಆಹ್ವಾನಿಸಿ ಮಾತನಾಡಿದ್ದಾರೆ ಎಂದರೆ ವಿಷಯ ಆಳವಾಗಿದೆ. ಆ.09ರಂದು ಮೈಸೂರಿನಲ್ಲಿ ನಡೆಯುವ ಜನಾಂದೋಲನ ಸಭೆಗೆ ಹರಿಪ್ರಸಾದ್‌ ಅವರನ್ನು ಖುದ್ದು ಸಿದ್ದರಾಮಯ್ಯನವರೇ...

ರಾಯಚೂರು | ಪ್ರಧಾನಿ ನರೇಂದ್ರ ಮೋದಿ ಮಹಾ ಸುಳ್ಳಗಾರ: ಎಂಎಲ್‌ಸಿ ಬಿ.ಕೆ ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಮಹಾ ಸುಳ್ಳಗಾರ. ಕಳೆದ ಹತ್ತು ವರ್ಷಗಳಲ್ಲಿ ಸುಳ್ಳು ಹೇಳಿದ್ದಾರೆ ಹೊರತು ದೇಶದ ಅಭಿವೃದ್ದಿಯನ್ನೇ ಕಡೆಗಣಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಟೀಕಿಸಿದರು. ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: B K Hariprasad