ಮೂವರು ಡಿಸಿಎಂ ಹೇಳಿಕೆ ಬಗ್ಗೆ ಸಿಎಂ ಉತ್ತರಿಸುತ್ತಾರೆ: ಡಿಸಿಎಂ ಡಿಕೆ ಶಿವಕುಮಾರ್‌

ನಾವೆಲ್ಲರೂ ಮುಖ್ಯಮಂತ್ರಿ ಅವರ ಕೆಳಗೆ ಕೆಲಸ ಮಾಡುವವರು. ಮೂವರು ಡಿಸಿಎಂ ಬಗ್ಗೆ ಯಾರು ಹೇಳಿಕೆ ನೀಡಿದ್ದಾರೋ ಅವರನ್ನೇ ಕೇಳಿ. ಮುಖ್ಯಮಂತ್ರಿಗಳೇ ಇದಕ್ಕೆ ಉತ್ತರ ಕೊಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.ಸಚಿವ ಕೆ...

ಹರಿಪ್ರಸಾದ್ ನಡೆಯನ್ನು ಪಕ್ಷ ಗಮನಿಸುತ್ತಿದ್ದು, ಹೈಕಮಾಂಡ್‌ ಉತ್ತರಿಸಲಿದೆ: ಎಂ ಬಿ ಪಾಟೀಲ

'ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ‌''ಹರಿಪ್ರಸಾದ್‌ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ'ಬಿ ಕೆ ಹರಿಪ್ರಸಾದ್ ಅವರು ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ...

ಉಸ್ತುವಾರಿಗೆ ಮಾತ್ರ ಯಾಕೆ, ಎಲ್ಲರಿಗೂ ದೂರು ನೀಡಲಿ: ಬಿ ಕೆ ಹರಿಪ್ರಸಾದ್‌ ಕಿಡಿ

'ತಮ್ಮ ಮೇಲಿರುವ ಹಗರಣಗಳಿಂದ ಮೊದಲು ಪಾರಾಗಲಿ''ಎಚ್‌ ವಿಶ್ವನಾಥ್ ಕಾಂಗ್ರೆಸ್‌ನಲ್ಲಿಯೇ ಇದ್ದಾರಾ?: ವ್ಯಂಗ್ಯ'ಹಗರಣಗಳಿಂದ ಪಾರಾಗುವ ಸಲುವಾಗಿಯೇ ‌ನನ್ನ ವಿರುದ್ಧ ಕೆಲವರು ಹೇಳಿಕೆ ನೀಡುತ್ತಿದ್ದಾರೆ. ನನ್ನ ವಿರುದ್ಧ ಹೈಕಮಾಂಡ್ ಗೆ ದೂರು ನೀಡುವವರು ಅದಕ್ಕೂ ‌ಮೊದಲು...

ಇಸ್ರೋಗೆ ಜಾಗ ಕೊಟ್ಟಿದ್ದು ಕಾಂಗ್ರೆಸ್‌, ಪ್ರಚಾರ ಪಡೆಯುತ್ತಿರುವುದು ಬಿಜೆಪಿ: ಬಿ ಕೆ ಹರಿಪ್ರಸಾದ್‌ ಕಿಡಿ

'ವೈಜ್ಞಾನಿಕ ನೆಲಗಟ್ಟಲ್ಲಿ ಕಾಂಗ್ರೆಸ್ ಅಚಲ ನಂಬಿಕೆ ಇಟ್ಟುಕೊಂಡಿದೆ''ಬಿಜೆಪಿಯವರ ತರಹ ಮೂಢನಂಬಿಕೆ ಇಟ್ಟುಕೊಂಡ ಪಕ್ಷ ನಮ್ಮದಲ್ಲ'ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಸ್ಥಳ ನೀಡಿದ್ದೇ ಕಾಂಗ್ರೆಸ್ ಸರ್ಕಾರ. ಆದರೆ, ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು...

ಬಾಡಿಗೆ ಮನೆಯಿಂದ ಬಂದವ ನಾನಲ್ಲ, ಸ್ವಂತ ಮನೆಯಲ್ಲಿ ಇರುವವ: ಬಿ ಕೆ ಹರಿಪ್ರಸಾದ್‌ ಮಾರ್ಮಿಕ ಹೇಳಿಕೆ

ಅಧಿಕಾರ ಸಿಗಲಿಲ್ಲ ಎಂದು ಮನೆ ಧ್ವಂಸ ಮಾಡುವ ಪ್ರವೃತ್ತಿಯೂ ನನ್ನದಲ್ಲರಾಜೀನಾಮೆ ಕೊಡ್ತೀನಿ ಎಂದು ನಾನು ಎಲ್ಲೂ ಹೇಳಿಲ್ಲ: ಬಿ ಕೆ ಹರಿಪ್ರಸಾದ್‌ಮೊದಲಿನಿಂದಲೂ ಸ್ವಂತ ಮನೆಯಲ್ಲೇ ಇದ್ದವನು. ಬಾಡಿಗೆ ಮನೆ ತಗೊಂಡು...

ಜನಪ್ರಿಯ

ಸಾಹಿತಿಗಳೂ ರಾಜಕಾರಣಿಗಳೇ, ಸರ್ಕಾರದಿಂದ ನೇಮಕವಾಗಿದ್ದಾರೆ, ಸಭೆ ಮಾಡಿದ್ದೇನೆ: ಡಿ ಕೆ ಶಿವಕುಮಾರ್

ಇತ್ತೀಚೆಗೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಹಾಗೂ ಇತರ ಅಕಾಡೆಮಿಗಳ ಅಧ್ಯಕ್ಷರ...

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ....

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...

ಮೈಸೂರಿನಲ್ಲಿ ಉದ್ಯಮಿ, ಡಿಜೆಗೆ ಬೆದರಿಕೆ ಹಾಕಿದ್ದ ದರ್ಶನ್: ವಿಡಿಯೋ ವೈರಲ್

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 19 ಮಂದಿ...

Tag: B K HARIPRASASD