ಶೂದ್ರರು, ದಲಿತರಿಗೆ ಆರ್‌ಎಸ್‌ಎಸ್‌ ಗರ್ಭಗುಡಿಗೆ ಪ್ರವೇಶ ಇಲ್ಲ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು:‌ ಸಿದ್ದರಾಮಯ್ಯ ಗೂಳಿಹಟ್ಟಿ ಶೇಖರ್ ಅವರ ಆರೋಪ ನಿರಾಧಾರದ, ಹುರುಳಿಲ್ಲದ ಆರೋಪ: ಆರ್‌ಎಸ್‌ಎಸ್ ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು...

ಬಂಡಾಯದ ಬಿಸಿ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ

ನಳಿನ್ ಕುಮಾರ್​ ಕಟೀಲ್ ಅವರಿಂದ ವಿಜಯೇಂದ್ರಗೆ ಅಧಿಕಾರ ಹಸ್ತಾಂತರ ಬಿ ಎಲ್ ಸಂತೋಷ್ ಬಣದ ಬಹುತೇಕ ನಾಯಕರು ಕಾರ್ಯಕ್ರಮಕ್ಕೆ ಗೈರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಪುತ್ರ,...

ಬಿಜೆಪಿ ಇಷ್ಟು ದಿನ ಒಡೆದ ಮನೆ, ಇನ್ಮುಂದೆ ಯುದ್ಧಕಣ: ಕಾಂಗ್ರೆಸ್‌ ವ್ಯಂಗ್ಯ

'ಸಂತೋಷ ಕೂಟದ ಅಸಹನೆಯ ಮಾತುಗಳು ಸಿ ಟಿ ರವಿ ಮೂಲಕ ಬಹಿರಂಗ' 'ಬಿಜೆಪಿಯೊಳಗೆ ಸಂತೋಷ ಕೂಟ ರಣವಿಳ್ಯ ನೀಡಲು ತಯಾರಾಗುತ್ತಿದೆ' ಬಿ ವೈ ವಿಜಯೇಂದ್ರ ಕುರಿತು ಸಿ ಟಿ ರವಿಯ ಬಾಯಲ್ಲಿ ಬಂದಿದ್ದು...

ಬಿಜೆಪಿಯೊಳಗಿನ ಸರ್ವಾಧಿಕಾರಿ ಧೋರಣೆ ಕೊನೆಯಾಗಲಿ: ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ‌ 'ಯಡಿಯೂರಪ್ಪರಂತಹ ಸಮರ್ಥ ನಾಯಕ ಬಿಜೆಪಿಗೆ ಬೇಕು' ರಾಜ್ಯ ಬಿಜೆಪಿಯಲ್ಲಿರುವ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು ಎಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಪರೋಕ್ಷವಾಗಿ ಪಕ್ಷದ ರಾಷ್ಟ್ರೀಯ...

ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ಮಾಡುವವರು ಬಿಜೆಪಿ ಕಚೇರಿಯಲ್ಲಿದ್ದಾರೆ: ಸಂತೋಷ್ ವಿರುದ್ಧ ರೇಣುಕಾ ಕಿಡಿ

ಬಿಜೆಪಿ ಸೋಲಿಗೆ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದೇ ಕಾರಣ: ಆರೋಪ ಬಿ ಎಲ್‌ ಸಂತೋಷ್‌ ಪಕ್ಷ ಕಟ್ಟಿದ ಇತಿಹಾಸ ಹೊಂದಿಲ್ಲ: ರೇಣುಕಾಚಾರ್ಯ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಗೈರು ಹಾಜರಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ...

ಜನಪ್ರಿಯ

ಮುಳಬಾಗಿಲು | ಅಕ್ರಮ ಮರಳು ಫಿಲ್ಟರ್ ದಂಧೆ: ನಂಗಲಿ ಪಿಎಸ್ಐ,ಎಸ್‌ಬಿ ಕಾನ್ಸ್‌ಟೇಬಲ್ ಅಮಾನತು

ಅಕ್ರಮ ಮರಳು ಫಿಲ್ಟರ್ ದಂಧೆ ತಡೆಯುವಲ್ಲಿ ವಿಫಲವಾದ ಹಾಗೂ ಅಕ್ರಮ ಚಟುವಟಿಕೆಗಳಿಗೆ...

ತಮ್ಮದೇ ಸಚಿವರ ಫೋನ್ ಕದ್ದಾಲಿಸಿ, ಬಳಿಕ ನಮ್ಮನ್ನು ಗುರಿಯಾಗಿಸಿದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಕಾಂಗ್ರೆಸ್ ನಾಯಕರ ಫೋನ್‌ಗಳನ್ನು ಕದ್ದಾಲಿಸುತ್ತಿದೆ ಎಂದು...

ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ,...

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

Tag: B L Santosh