ಯಡಿಯೂರಪ್ಪಗೆ ಸೆಡ್ಡು ಹೊಡೆಯುವುದಕ್ಕೆ ಸಂತೋಷ್ ಸಭೆ:‌ ಕಾಂಗ್ರೆಸ್‌ ಟೀಕೆ

'ಬಿ ಎಲ್‌ ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ' 'ಬಿಜೆಪಿಯ ಅಸಮದಾನಿತರು ಈ ಸಭೆಯಿಂದ ದೂರ ಉಳಿದಿದ್ದಾರೆ' ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಲೋಕಸಭಾ...

ಮತದಾರರ ಮಹಾಭಿಯಾನ | ಬಿ ಎಲ್ ಸಂತೋಷ್ ನೇತೃತ್ವದ ಸಭೆಗೆ ಗೈರಾದ ಬಿಜೆಪಿಯ ಪ್ರಮುಖ ನಾಯಕರು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 'ಮತದಾರರ ಚೇತನ ಮಹಾಭಿಯಾನ' ಸಭೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ನಾಯಕರ ಅನುಪಸ್ಥಿತಿ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ ಗುರುವಾರ ಲೋಕಸಭಾ ಕ್ಷೇತ್ರಗಳ 'ಮತದಾರರ...

ಪಕ್ಷ ಕಟ್ಟದ ವ್ಯಕ್ತಿ ಮಾತು ಕೇಳಿ ರಾಜ್ಯದಲ್ಲಿ ಬಿಜೆಪಿ ಹಾಳಾಗಿದೆ: ದಿಂಗಾಲೇಶ್ವರ ಸ್ವಾಮೀಜಿ

'ಯಡಿಯೂರಪ್ಪ ಕಣ್ಣೀರಿನಲ್ಲಿ ಕೊಚ್ಚಿ ಹೋದ ಬಿಜೆಪಿ ಸರ್ಕಾರ' 'ದಕ್ಷಿಣ ಭಾರತದ ಕುದುರೆಗಳನ್ನು ಕತ್ತೆ ಅಂದುಕೊಂಡರು' "ಯಡಿಯೂರಪ್ಪ ಅವರ ಕಣ್ಣೀರನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗಲಿದೆ ಎಂದು ಈ ಹಿಂದೆ ಹೇಳಿದ್ದೆ. ಅದು ಅಕ್ಷರಶಃ ನಿಜವಾಗಿದೆ....

ಬಿ ಎಲ್ ಸಂತೋಷ್ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿ ಆರೋಪ; ದಿನೇಶ್‌ ಅಮಿನ್‌ಮಟ್ಟು ಸೇರಿ ಐವರ ವಿರುದ್ಧ ಎಫ್‌ಐಆರ್‌

ಬಿಜೆಪಿಯ ಬೆಂಗಳೂರು ಕೇಂದ್ರ ಜಿಲ್ಲೆಯ ಸಂಚಾಲಕ ಯಶವಂತರಿಂದ ದೂರು ದೂರಿ‌ನ ಮೇರೆಗೆ ಮೈಸೂರು ನಗರ ಪೊಲೀಸರಿಂದ ದಿಲೀಪ್ ಗೌಡ ಬಂಧನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ಧ ಸುಳ್ಳುಸುದ್ದಿ ಸೃಷ್ಟಿಸಿ ವೈರಲ್...

ಶೆಟ್ಟರ್‌ ಬದಲಾಯಿಸಿದ್ದು ಸಂತೋಷ್‌ ಅಲ್ಲ, ಅದು ಮೋದಿ, ಅಮಿತ್ ಶಾ ತೀರ್ಮಾನ: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹೊಸಬರಿಗೆ ಟಿಕೆಟ್‌ ನೀಡುವ ಸಲುವಾಗಿಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ನಿರಾಕರಿಸಿದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ...

ಜನಪ್ರಿಯ

‘ಇಂಡಿಯಾ’ ಒಕ್ಕೂಟ ಅತ್ಯಂತ ಒಗ್ಗಟ್ಟಾಗಿದೆ; ಸಿಇಸಿ ಗ್ಯಾನೇಶ್ ಕುಮಾರ್ ವಜಾಕ್ಕೆ ಮಮತಾ ಬ್ಯಾನರ್ಜಿ ಆಗ್ರಹ

ವಿಪಕ್ಷಗಳ ಇಂಡಿಯಾ ಒಕ್ಕೂಟವು ಸಂಪೂರ್ಣ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು...

ಉಡುಪಿ ನೂತನ ಜಿಲ್ಲಾಸ್ಪತ್ರೆ ಸಿದ್ಧ, ಉದ್ಘಾಟನೆಗೆ ಮೀನಮೇಷ, ಹೋರಾಟದ ಎಚ್ಚರಿಕೆ

ಹಲವು ವರ್ಷಗಳ ನಿರೀಕ್ಷೆಯ ಬಳಿಕ ನಿರ್ಮಾಣಗೊಂಡಿರುವ ಉಡುಪಿ ನೂತನ ಜಿಲ್ಲಾ ಆಸ್ಪತ್ರೆ...

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೀಗ ಪತ್ರ ಬರೆದಿದ್ದಾರೆ: ಸಿಎಂ ಡಿ ಕೆ ಶಿವಕುಮಾರ್

"ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮೀರಿ ಯೋಜನೆಗಳ...

Tag: B L Santosh