ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ...
ಲೋಕಸಭೆ ಚುನಾವಣೆಯಲ್ಲಿ ಹೊತ್ತಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಯಡಿಯೂರಪ್ಪ ಮತ್ತು ವಿಜಯೇಂದ್ರ ಮುಖ ನೋಡಿ ಜನರು...
ಪಾಕ್ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭೆ ಸದಸ್ಯರಾದ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಆರೋಪಿ ಮಾಡಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒತ್ತಾಯಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ...
ಬಿಜೆಪಿ ವತಿಯಿಂದ ಫೆಬ್ರವರಿ 9, 10, 11ರಂದು 3 ದಿನಗಳ ಕಾಲ ಗ್ರಾಮ ಚಲೋ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.
ಹೆಚ್. ಗೊಲ್ಲಹಳ್ಳಿ ಗ್ರಾಮದಲ್ಲಿ ‘ಗ್ರಾಮ ಚಲೋ’...
ಸಮೃದ್ಧ ಕರ್ನಾಟಕ ಮೋದಿ ಅವರ ಆದ್ಯತೆಯಾಗಿರುವಾಗ ಆರ್ಥಿಕ ತಾರತಮ್ಯದ ಸುಳ್ಳು ಕಂತೆ ಹೊತ್ತು ‘ಚಲೋ ದಿಲ್ಲಿ’ ಬದಲು ಬರಗಾಲದಿಂದ ತತ್ತರಿಸಿರುವ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ‘ಚಲೋ ಹಳ್ಳಿ’ ಕಾರ್ಯಕ್ರಮ ಆರಂಭಿಸಿ ನಿಮ್ಮೊಂದಿಗೆ...