ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT) ಹೊರಡಿಸಿದ್ದ 7 ಆದೇಶಗಳನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ. ಯಾವುದೇ ವಿವೇಚನೆ ಇಲ್ಲದೆ, ಕಣ್ಣುಮುಚ್ಚಿಕೊಂಡು ಈ ಆದೇಶಗಳನ್ನು ಹೊರಡಿಸಲಾಗಿದೆ ಎಂದು ತೀವ್ರ...

ಮತ್ತೆ ಎಂದಿಗೂ ಹೀಗೆ ಮಾಡಲ್ಲ: ಪತಂಜಲಿ ಬಾಬಾ ರಾಮ್‌ದೇವ್ ಕ್ಷಮೆಯಾಚನೆ

ಹಮ್‌ದರ್ದ್‌ ಸಂಸ್ಥೆಯ ಶರಬತ್ ಉತ್ಪನ್ನದ ಬಗ್ಗೆ ಆಕ್ಷೇಪಾರ್ಹ ಮತ್ತು ನಿಂದನಾತ್ಮಕ ಹೇಳಿಕೆ ನೀಡಿದ್ದ ಸ್ವಯಂಘೋಷಿತ ಯೋಗಗುರು ಬಾಬಾ ರಾಮ್‌ದೇವ್ ಅವರು ನ್ಯಾಯಾಲಯದ ಎದುರು ಕ್ಷಮೆಯಾಚಿಸಿದ್ದಾರೆ. ಮತ್ತೆ ಎಂದಿಗೂ ಈ ರೀತಿ ಮಾಡುವುದಿಲ್ಲ ಎಂದು...

ಬಾಬಾ ರಾಮ್‌ದೇವ್ ‘ಶರಬತ್ ಜಿಹಾದ್’ ಹೇಳಿಕೆ; ದೆಹಲಿ ಹೈಕೋರ್ಟ್ ತರಾಟೆ

ಸ್ವಯಂ ಘೋಷಿತ ಯೋಗ ಗುರು ಬಾಬಾರಾಮ್‌ದೇವ್ ಅವರು ಹಮ್‌ದರ್ದ್‌ ಪಾನೀಯವನ್ನು ‘ಶರಬತ್‌ ಜಿಹಾದ್‌’ ಎಂದು ಕರೆದಿದ್ದರು. ಅವರ ಹೇಳಿಕೆ ಕುರಿತು ದೆಹಲಿ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. 'ಹೇಳಿಕೆಗಳ ಬಗ್ಗೆ ಎಚ್ಚವಹಿಸಬೇಕು. ಇಲ್ಲದಿದ್ದಲ್ಲಿ, ಕಠಿಣವಾದ...

ಸುಳ್ಳು ಜಾಹೀರಾತು | ಪತಂಜಲಿ ರಾಮದೇವ್ ವಿರುದ್ಧ ಬಂಧನ ವಾರೆಂಟ್ ಜಾರಿ

 ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದಕ್ಕಾಗಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹಾಜರಾಗದ ಪತಂಜಲಿ ಸಂಸ್ಥಾಪಕ, ಸ್ವಯಂ ಘೋಷಿತ ಯೋಗ ಗುರು ಬಾಬಾ ರಾಮ್‌ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಹೊರಡಿಸಲಾಗಿದೆ. ಬಾಬಾ ರಾಮ್‌ದೇವ್...

ಪತಂಜಲಿ ಬಾಬಾ ರಾಮ್‌ದೇವ್ ಬಂಧನಕ್ಕೆ ವಾರಂಟ್‌ ಜಾರಿ

ಸ್ವಯಂ ಘೋಷಿತ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಅವರ ಸಹಚರ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ. ರಾಮ್‌ದೇವ್ ಅವರ ಪತಂಜಲಿ ಆಯುರ್ವೇದ ಬ್ರಾಂಡ್‌ನ ಪ್ರಚಾರಕ್ಕಾಗಿ ತಪ್ಪು...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: Baba Ramdev