ದೇಶದ ಎಲ್ಲ ಧರ್ಮಗಳಿಗೆ ರಕ್ಷಾ ಕವಚವಾಗಿರುವ ಸಂವಿಧಾನದ ಕತೃ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಎಲ್ಲ ಮಠ, ಮಸೀದಿ, ಚರ್ಚ್, ವಿಹಾರಗಳಲ್ಲಿ ಆಚರಿಸಬೇಕು. ಆಗ ಮಾತ್ರ ನಿಜವಾದ ಭಾರತೀಯರ ಭಾವೈಕ್ಯ ತೋರಿಸಿದಂತಾಗುತ್ತದೆ...
ಪ್ರತಿಯೊಬ್ಬ ನಾಗರಿಕನೂ ಸಂವಿಧಾನದ ದೃಷ್ಟಿಯಲ್ಲಿ ಸಮಾನರು. ಎಲ್ಲರನ್ನು ಸಮಾನತೆಯಿಂದ ಕಾಣಬೇಕೆಂಬ ಬಾಬಾ ಸಾಹೇಬರ ಸಮಾನತೆಯ ಸಿದ್ಧಾಂತವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು.
ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ...
"ಸಂವಿಧಾನ ಬದಲಿಸುವ ಸಾಹಸಕ್ಕೆ ಕೈ ಹಾಕಿದರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ರಕ್ತದ ಕೋಡಿ ಹರಿಯುತ್ತದೆ"
ದೇಶವನ್ನು ಆಳುವ ಜನರು ಮಂದಿರ ಕಟ್ಟಲು ಹೊರಟಿದ್ದಾರೆ. ಮಂದಿರ ಕಟ್ಟಿದ್ದು ಸಾಕು, ಮನೆ ಕಟ್ಟಿರಿ, ಮನಸ್ಸು ಕಟ್ಟಿರಿ ಎಂದು ನಾವು...
ವಿಜಯಪುರ ನಗರದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಕಚೇರಿಯಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರ 67ನೇ ಮಹಾ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಬಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಮೊಂಬತ್ತಿ ಬೆಳಗಿ ಸಂತಾಪ ಸೂಚಿಸುವ ಮೂಲಕ...
ಭಾರತದಂತಹ ದೇಶದಲ್ಲಿ ಸಾಮರಸ್ಯ ಭಾವನೆ ಮೂಡಿಸಲು ತಾಯ್ತನದ ಅಂಬೇಡ್ಕರ್ ನಿಲುವುಗಳು ನಿತ್ಯ ಅವಶ್ಯಕ. ಭೇದ-ಭಾವ ತೊಲಗಿಸಿ ಸಮ ಸಮಾಜ ಕಟ್ಟಲು ಅವರ ಚಿಂತನೆಗಳು ಹೆಚ್ಚು ಪ್ರಸ್ತುತ, ಸಾರ್ವಕಾಲಿಕ ಮತ್ತು ಅನಿವಾರ್ಯ.
ಅಂಬೇಡ್ಕರ್ ಎಂಬ ದಾರ್ಶನಿಕ...