ಬಾಗಲಕೋಟೆ | ಧಾರಾಕಾರ ಮಳೆಗೆ ಶಾಲಾ ಆವರಣ ಜಲಾವೃತ

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಸರ್ಕಾರಿ ಉರ್ದು ಶಾಲೆಗೆ ನುಗ್ಗಿದ್ದ ಪರಿಣಾಮ ವಿದ್ಯಾರ್ಥಿಗಳು ಪರದಾಡುವಂಥ ಸ್ಥಿತಿ ನಿರ್ಮಾಣವಾಗಿತ್ತು.ಪ್ರತಿ ವರ್ಷ ಅಧಿಕ ಮಳೆ ಬಂದರೆ ಶಾಲೆ ಆವರಣದಲ್ಲಿ ನೀರು...

ಬಾಗಲಕೋಟೆ | ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ವಿರೋಧಿ ಪ್ರಕಾಶ ನಾಯಕ ಬಿಜೆಪಿ ಸೇರ್ಪಡೆ

ವಿರೋಧ ಮಾಡಿದ ನಿರಾಣಿ ಸಮ್ಮುಖದಲ್ಲೇ ಬಿಜೆಪಿ ಸೇರ್ಪಡೆಭೂಸ್ವಾಧೀನ ರೈತ ಹೋರಾಟದ ನೇತೃತ್ವ ವಹಿಸಿದ್ದ ಪ್ರಕಾಶಸಂಪದ್ಭರಿತ ಕೃಷಿ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗಾಗಿ ಭೂಸ್ವಾಧಿನ ಮಾಡಿಕೊಳ್ಳಲು ಹೊರಟ್ಟಿದ್ದ ಸರ್ಕಾರದ ವಿರುದ್ಧ ಹಾಗೂ ಕೈಗಾರಿಕಾ ಸಚಿವ ಮುರುಗೇಶ...

ಜನಪ್ರಿಯ

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ...

Tag: Bagalakote District News