ಬಾಗಲಕೋಟೆ | ಭಾರೀ ಮಳೆಗೆ ನೇಕಾರರ ಬದುಕು ಅಂತಂತ್ರ

ಗುರುವಾರ ರಾತ್ರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು, ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಹಲವು ಮನೆಗಳ ಛಾವಣಿ ಶೀಟ್‌ಗಳು ಹಾರಿದ್ದು, ಕೆಲವು ಮನೆಗಳ ಮೇಲೆ ಮರಗಳು ಬಿದ್ದಿವೆ. ನೇಕಾರಿಕೆ ವಸ್ತುಗಳ ಹಾನಿಯಿಂದ ಜನರ ಬದುಕು...

ಬಾಗಲಕೋಟೆ | ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ; ಕ್ರಮಕ್ಕೆ ಡಿವಿಪಿ ಒತ್ತಾಯ

ದೇಶಕ್ಕೆ ಪದಕವನ್ನು ತಂದುಕೊಟ್ಟ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವವರ ವಿರುದ್ಧ ಕಾನೂನಿನ ಕ್ರಮ ಜರುಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಶಿವರಾಜ್ ಒತ್ತಾಯಿಸಿದರು.ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ...

ಲಿಂಗಾಯತರಿಗೆ ಕಾಂಗ್ರೆಸ್ ಮನ್ನಣೆ : ಬಸವ ಜಯಂತಿ ದಿನದಂದು ರಾಹುಲ್ ಗಾಂಧಿ ಕಾರ್ಯಕ್ರಮ

ಕೂಡಲಸಂಗಮದಲ್ಲಿ ರಾಹುಲ್ ಗಾಂಧಿ ಬಸವ ಜಯಂತಿಲಿಂಗಾಯತ ಜಪ ಮಾಡುತ್ತಿದ್ದ ಬಿಜೆಪಿಗೆ ಕಾಂಗ್ರೆಸ್ ಕೌಂಟರ್ಲಿಂಗಾಯತ ಸಮುದಾಯ ಕಡೆಗಣಿಸಿ ಸಂಕಷ್ಟಕ್ಕೆ ಸಿಲುಕಿರುವ ಬಿಜೆಪಿಗೆ ಮತ್ತೊಂದು ಹೊಡೆತ ನೀಡಲು ಕರ್ನಾಟಕ ಕಾಂಗ್ರೆಸ್ ಮುಂದಾಗಿದೆ.ಕೈ ಪಕ್ಷ ಲಿಂಗಾಯತ...

ಬಾಗಲಕೋಟೆ | ಅಮುಲ್ ಉತ್ಪಾದನೆಗಳ ಮಾರಾಟ ನಿಲ್ಲಿಸುವಂತೆ ಕರವೇ ಆಗ್ರಹ

ಅಮುಲ್ ವಿರುದ್ಧ ಅಭಿಯಾನ ಆರಂಭಿಸಿದ ಕರವೇʼಕನ್ನಡಿಗರ ಹೆಮ್ಮೆಯ ಸಂಸ್ಥೆ ನಂದಿನಿಯನ್ನು ನುಂಗುತ್ತಿದ್ದಾರೆʼಕನ್ನಡಿಗರು ಕಷ್ಟಪಟ್ಟು ಕಟ್ಟಿ ಬೆಳೆಸಿದ ಸಂಸ್ಥೆ ಕೆಎಂಎಫ್ (ನಂದಿನಿ). ಈ ಸಂಸ್ಥೆಯನ್ನು ನಾಶಪಡಿಸಿ ಗುಜರಾತ್‌ನ ಅಮುಲ್ ಸಂಸ್ಥೆಯನ್ನು ಕರ್ನಾಟಕದ ಒಳಗೆ...

ಬಾಗಲಕೋಟೆ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2.10 ಕೋಟಿ ನಗದು ವಶ

ಸೂಕ್ತ ದಾಖಲೆ ಒದಗಿಸಲು ಕಾಲವಕಾಶ ನೀಡಿದ ಅಧಿಕಾರಿಗಳುತಾವು ಸಹಕಾರಿ ಬ್ಯಾಂಕಿನವರು ಎಂದ ಕಾರಿನಲ್ಲಿದ್ದವರುಬಾಗಲಕೋಟೆ ಜಿಲ್ಲೆ ಜಮಖಂಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುನ್ನೂರು ಚೆಕ್‌ಪೋಸ್ಟ್‌ನಲ್ಲಿ ಸಂಶಯಾಸ್ಪದವಾಗಿ ಸಾಗಿಸುತ್ತಿದ್ದ ಮತ್ತು ದಾಖಲೆ ಇಲ್ಲದ ₹2.10 ಕೋಟಿ...

ಜನಪ್ರಿಯ

ಮೀಸಲಾತಿ ರದ್ದು ಮಾಡುವುದೇ ಬಿಜೆಪಿ ಗುರಿ; ಅದರ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟ: ರಾಹುಲ್ ಗಾಂಧಿ

ಸಂವಿಧಾನವನ್ನು ಬದಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಮತ್ತು ದಲಿತರು, ಹಿಂದುಳಿದ ವರ್ಗಗಳು...

ಮೋದಿ ಮೋಸ I 100 ಸ್ಮಾರ್ಟ್‌ ಸಿಟಿಗಳು ಏನಾದವು? ಸ್ಮಾರ್ಟ್‌ ಆಗಿದ್ಯಾ ಬೆಂಗಳೂರು?

2015 ಮತ್ತು 2016ರಲ್ಲಿ ಎರಡು ಬಾರಿ ದೇಶದಲ್ಲೇ ನಂ.1 ಸ್ವಚ್ಛ ನಗರಿ...

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ....

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...

Tag: bagalkot