ಭಾರತದಲ್ಲಿ ಹಿಂದುತ್ವವಾದಿ, ಕೋಮುವಾದಿ ಭಯೋತ್ಪಾದಕತೆ ಹೆಚ್ಚುತ್ತಿದೆ. ಕೋಮು ದ್ವೇಷವನ್ನು ಹರಡಲಾಗುತ್ತಿದೆ. ಇಂತಹ ಸಮಯದಲ್ಲಿ, ಹಿಂದುತ್ವ ಕೋಮುವಾದಿ ಸಂಘಟನೆ ಶ್ರೀರಾಮ ಸೇನೆಯು ತನ್ನ ಕಾರ್ಯಕರ್ತರಿಗೆ ಬಂದೂಕು ತರಬೇತಿ ನೀಡುತ್ತಿದೆ. ಬಾಗಲಕೋಟೆಯಲ್ಲಿ 186 ಹಿಂದುತ್ವವಾದಿ ಕಾರ್ಯಕರ್ತರಿಗೆ...
ಕ್ಷೀರ ಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಹಾಲು ಕೊಡಲು ಶಾಲೆಗಳಿಗೆ ವಿತರಿಸಲಾಗುವ ಹಾಲಿನ ಪುಡಿಯನ್ನು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬಾಗಲಕೋಟೆ ಪೊಲೀಸರು ಬೇಧಿಸಿದ್ದಾರೆ. ಜಿಲ್ಲೆಯ 127 ಶಾಲೆಗಳ ಮುಖ್ಯ ಶಿಕ್ಷಕರಿಗೆ ನೋಟಿಸ್...
ಮೈಸೂರು ಹುಲಿ ಎಂದೇ ಹೆಸರಾಗಿರುವ ಟಿಪ್ಪು ಸುಲ್ತಾನ್ ವಿರುದ್ಧ ಅಶ್ಲೀಲ ಪದಗಳಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ...
ಗುರುವಾರ ರಾತ್ರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು, ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಹಲವು ಮನೆಗಳ ಛಾವಣಿ ಶೀಟ್‌ಗಳು ಹಾರಿದ್ದು, ಕೆಲವು ಮನೆಗಳ ಮೇಲೆ ಮರಗಳು ಬಿದ್ದಿವೆ. ನೇಕಾರಿಕೆ ವಸ್ತುಗಳ ಹಾನಿಯಿಂದ ಜನರ ಬದುಕು...