ಬಾಗಲಕೋಟೆ | ಬಾಲಕನಿಗೆ ಪೂರ್ಣ ಟಿಕೆಟ್‌; ಬಡ್ಡಿ ಸಮೇತ್‌ ಹಣ ಹಿಂದಿರುಗಿಸಲು ಕಂಡಕ್ಟರ್‌ಗೆ ಆದೇಶ

ಬಾಲಕನಿಗೆ ಪೂರ್ಣ ಟಿಕೆಟ್‌ ನೀಡಿದ್ದ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗೆ ಹೆಚ್ಚುವರಿ ಟಿಕೆಟ್‌ ಹಣವನ್ನು ಶೇ.9ರಷ್ಟು ಬಡ್ಡಿ ಸೇರಿಸಿ ಪಾವತಿಸುವಂತೆ ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಕೆಎಸ್‌ಆರ್‌ಟಿಸಿ ಕಂಡಕ್ಟರ್‌ 12 ವರ್ಷದೊಳಗಿನ ಬಾಲಕನಿಗೆ...

ಬಾಗಲಕೋಟೆ | ಸಿಲ್ಕಾ ಸ್ಯಾಂಡ್ ಧೂಳು; ಅನಾರೋಗ್ಯದ ಆತಂಕದಲ್ಲಿ ಗ್ರಾಮಸ್ಥರು

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕೋಟೆಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರುಡಿ ಗ್ರಾಮದ ಗುಡ್ಡ ಪ್ರದೇಶದಲ್ಲಿ ನಡೆದಿರುವ ಕಲ್ಲು ಗಣಿಗಾರಿಕೆಯ ಭಾಗವಾದ ಸಿಲ್ಕಾ ಸ್ಯಾಂಡ್ ಫ್ಯಾಕ್ಟರಿಯಿಂದ ಹೊರಸೂಸುವ ಧೂಳು ಸಮೀಪದ ಗ್ರಾಮಗಳಿಗೆ ತಲೆ...

ಬಾಗಲಕೋಟೆ | ಲಂಚ ಪಡೆಯುತ್ತಿದ್ದ ವೇಳೆ ರೆಡ್‌ಹ್ಯಾಂಡ್‌ಆಗಿ ಸಿಕ್ಕಿಬಿದ್ದ ಸರ್ವೇಯರ್

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್‌ನ ಎಡಿಎಲ್ಆರ್ ಆಫೀಸ್‌ನಲ್ಲಿ ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿಯವರು ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸುನಗ್ ಗ್ರಾಮದ ಅಣ್ಣೇಶಿ ದೇವಲೂ ಲಮಾಣಿ...

ಬಾಗಲಕೋಟೆ | ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಹರಿಸಿ; ವಿದ್ಯಾರ್ಥಿಗಳ ಆಗ್ರಹ

ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಪರಿಹರಿಸಿ ನಮ್ಮ ತರಗತಿಗಳು ಸುಗಮವಾಗಿ ನಡೆಯುವಂತೆ ನ್ಯಾಯ ಒದಗಿಸಿ ಎಂದು ಬಾಗಲಕೋಟೆ ಜಿಲ್ಲೆಯ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ದಿ.23.11.2023ರಿಂದ ಇಲ್ಲಿಯವರೆಗೆ...

ಬಾದಾಮಿ | ಸಾಂಸ್ಕೃತಿಕ ಸಮ್ಮೇಳನ: ಪ್ರತಿ ಸಾಧನೆಯ ಹಿಂದೆ ಪರಿಶ್ರಮವಿದೆ: ಸಮ್ಮೇಳನ ಅಧ್ಯಕ್ಷ ಡಾ. ಎಚ್. ದಿಡ್ಡಿ

ಒಂದು ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಅನೇಕ ನೋವು ನಲಿವುಗಳನ್ನು ಎದುರಿಸುವ ಮೂಲಕ ಸಾಧನೆ ಮಾಡಬೇಕಾಗುತ್ತದೆ. ಆ ಸಾಧನೆಯ ಹಿಂದೆ ಪರಿಶ್ರಮವಿದೆ ಎಂದು ಸಾಂಸ್ಕೃತಿಕ ಸಮ್ಮೇಳನಾಧ್ಯಕ್ಷ ಡಾ. ಎಚ್. ದಿಡ್ಡಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...

ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಕಾರವಾರ: ವಿದೇಶಕ್ಕೆ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಉದ್ದೇಶದಿಂದ ಖರೀದಿದಾರರನ್ನು ಹುಡುಕುತ್ತಿದ್ದ...

ಬಿಜೆಪಿ, ಆರ್‌ಎಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ದ್ವೇಷ ಪ್ರೀತಿ ವ್ಯಕ್ತಪಡಿಸುವುದನ್ನು ತಡೆಯುತ್ತಿದೆ : ರಾಹುಲ್‌ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ಕೋಪ ಮತ್ತು ದ್ವೇಷವು ಅವರಿಗೆ...

Tag: Bagalkote