ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ಬಳಿ, ರೈತ, ಕಷ್ಟಪಟ್ಟು ಸೇವಂತಿ ಹಾಗೂ ಚೆಂಡು ಹೂ ಕೃಷಿ ಮಾಡಿದ್ದು, ಅಲ್ಪ ಸ್ವಲ್ಪ ನೀರಲ್ಲಿ ಬೆಳೆದ ಸೇವಂತಿ, ಚೆಂಡು ಹೂವಿಗೆ ಪಕ್ಕದಲ್ಲಿರುವ ಕೇಶವ್ ಸಿಮೆಂಟ್ ಕಾರ್ಖಾನೆಯ...
ವಿಮೆ ಹಣ ನೀಡಲು ವಿಮಾ ಕಂಪನಿಯವರು ನಿರಾಕರಿಸಿರುವುದರಿಂದ ಅವರ ನಡುವಳಿಕೆ ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದಿರುವ ಗದಗ ಜಿಲ್ಲಾ ಗ್ರಾಹಕ ಆಯೋಗವು, ವಿಮಾ ಕಂಪನಿಯೊಂದಕ್ಕೆ ಎರಡು ಲಕ್ಷ ರೂ....
ಬಾಗಲಕೋಟೆ ಜಿಲ್ಲೆ ಬರದಿಂದ ತತ್ತರಿಸಿಹೋಗಿದೆ. ಜಿಲ್ಲಾಡಳಿತ ಬರ ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಯೇ ಪ್ರತೀ ದಿನ ನೀರು ಪೋಲಾಗುತ್ತಿದ್ದರೂ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಕಂಡೂಕಾಣದಂತಿದ್ದಾರೆ.
ಬಾಗಲಕೋಟೆ ಬರಪೀಡಿತ ಜಿಲ್ಲೆಯಾಗಿದ್ದು,...
ಬಾಗಲಕೋಟೆಗೆ ಘೋಷಣೆಯಾದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗುವವರೆಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಹೋರಾಟ ನಿಲ್ಲುವುದಿಲ್ಲ. ಬದಾಮಿಯಲ್ಲಿ ಇಮ್ಮಡಿ ಪುಲಿಕೇಶಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆಗಾಗಿ ಹಾಗೂ ಬಾಗಲಕೋಟೆ ರೈಲು ನಿಲ್ದಾಣಕ್ಕೆ ಇಮ್ಮಡಿ...