ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಸುಪ್ರೀಂ ಕೋರ್ಟ್ ಮಾನವೀಯತೆಯ ಆಧಾರದ ಮೇಲೆ ಹತ್ತು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆರೋಪಿಯು ಸುದೀರ್ಘ ಕಾಲದಿಂದ ಜೈಲಿನಲ್ಲಿರುವುದು ಹಾಗೂ...
ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (RJD) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ಹೈಕೋರ್ಟ್ ಆದೇಶದಲ್ಲಿ...
ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದ ಕಾರ್ಮಿಕ ಪ್ರತಿಭಟನೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿ ಎರಡು ತಿಂಗಳಾಗಿವೆ. ಆ ಪ್ರತಿಭಟನೆಗೂ ಬಾಲಕನಿಗೂ ಯಾವುದೇ ಸಂಬಂಧವಿಲ್ಲವೆಂದು ಹೇಳಿದರೂ, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇತ್ತೀಚೆಗೆ, ಆತನಿಗೆ ನ್ಯಾಯಾಲಯವು...
“ಯುಎಪಿಎ ಆರೋಪಿಗಳಿಗೆ ಜಾಮೀನು ನೀಡುವ ವಿಷಯದಲ್ಲಿ ಸುಪ್ರೀಂಕೋರ್ಟ್‌ನ ಸಮಾನ ಪೀಠಗಳು ನೀಡಿರುವ ತೀರ್ಪುಗಳಲ್ಲಿ ಪರಸ್ಪರ ವಿರೋಧಾಭಾಸಗಳಿವೆ” ಎಂದು ದೆಹಲಿ ಪೊಲೀಸರು ತಕರಾರು ತೆಗೆದಿದ್ದಾರೆ. ಉಮರ್, ಶಾರ್ಜಿಲ್ ಜಾಮೀನು ವಿಚಾರ ವಿಸ್ತೃತ ಪೀಠಕ್ಕೆ ಹೋಗುವುದೇ?
‘ದೆಹಲಿ...
ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಶಕ ಬೈರತಿ ಬಸವರಾಜ್ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇದ್ದರೆ, ಅವರನ್ನು ಇಂದೇ ಜಯದೇವ ಆಸ್ಪತ್ರೆಯಲ್ಲಿ ಹೃದಯ ಪರೀಕ್ಷೆಗೆ ಒಳಪಡಿಸಬೇಕು. ಶನಿವಾರ, ಪರೀಕ್ಷಾ...