ವರಸೆ ಬದಲಿಸಿದ ಪಿ ಟಿ ಉಷಾ; ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ!

11ನೇ ದಿನಕ್ಕೆ ಕಾಲಿಟ್ಟ ಕುಸ್ತಿಪಟುಗಳ ಪ್ರತಿಭಟನೆತೀವ್ರ ಟೀಕೆಯ ಬೆನ್ನಲ್ಲೇ ಎಚ್ಚೆತ್ತ ಪಿ ಟಿ ಉಷಾಪ್ರತಿಭಟನಾ ನಿರತ ಕುಸ್ತಿಪಟುಗಳ ವಿರುದ್ಧ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಅಥ್ಲೀಟ್‌ ಪಿ ಟಿ ಉಷಾ...

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎರಡು ಪ್ರಕರಣ | ಬಿಜೆಪಿ ಸಂಸದನ ಬಂಧನಕ್ಕೆ ಆಗ್ರಹ

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳ ಆರೋಪ 2014ಕ್ಕಿಂತ ಹಳೆಯದುಮಹಿಳಾ ಕುಸ್ತಿಪಟುಗಳು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ಭಾರತ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌...

ಕುಸ್ತಿಪಟುಗಳ ಪ್ರತಿಭಟನೆ ʻಅಶಿಸ್ತುʼ ಎಂದ ಪಿಟಿ ಉಷಾ!

ಪ್ರತಿಭಟನೆಯು ಅಶಿಸ್ತಿನ ವರ್ತನೆ ಎಂದ ಹಿರಿಯ ಅಥ್ಲೀಟ್‌ʻನಾವು ಶಾಂತಿಯುತವಾಗಿ ಕುಳಿತಿದ್ದೇವೆ ಎಂದ ಕುಸ್ತಿಪಟುಗಳುದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ವಿರುದ್ಧ ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ಅಧ್ಯಕ್ಷೆ ಪಿಟಿ ಉಷಾ  ಅಸಮಾಧಾನ...

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತೀಯ ಕಿಸಾನ್‌ ಯೂನಿಯನ್‌ ಬೆಂಬಲ

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಕುಸ್ತಿ ಫೆಡರೇಷನ್‌ (ಡಬ್ಲ್ಯೂಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರ ಕೋಚ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿ ಪಟುಗಳಿಗೆ ಭಾರತೀಯ...

ಲೈಂಗಿಕ ಕಿರುಕುಳದ ಆರೋಪ; ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳಿಂದ ಪೊಲೀಸ್ ದೂರು

ಲೈಂಗಿಕ ಕಿರುಕುಳದ ಆರೋಪದ ವರದಿಯನ್ನು ಬಹಿರಂಗಪಡಿಸುವಂತೆ ಕುಸ್ತಿಪಟುಗಳಿಂದ ಒತ್ತಾಯನವದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಗೆ ದೂರು ದಾಖಲಿಸಿರುವ ಕುಸ್ತಿಪಟುಗಳುಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್...

ಜನಪ್ರಿಯ

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಬೀದರ್‌ | ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ : ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

Tag: Bajrang Punia