ಒಡಿಶಾ | ದುರ್ಗ್-ಪುರಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ; ತಪ್ಪಿದ ಪ್ರಾಣಹಾನಿ

ಒಡಿಶಾ ರಾಜ್ಯದ ನುವಾಪಾದ ಜಿಲ್ಲೆಯಲ್ಲಿ ರೈಲಿನ ಎಸಿ ಕೋಚ್‌ನಲ್ಲಿ ಬೆಂಕಿಬಾಲಾಸೋರ್‌ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ 288 ಮಂದಿ ಸಾವುಒಡಿಶಾ ರಾಜ್ಯದ ನುವಾಪಾದ ಜಿಲ್ಲೆಯಲ್ಲಿ ದುರ್ಗ್-ಪುರಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಗುರುವಾರ...

ರೈಲು ದುರಂತ | ಉದ್ಯಮಿ ಹರ್ಷ್‌ ಗೋಯೆಂಕಾಗೆ ರೈಲ್ವೆ ಸಚಿವರ ಮೇಲೆ ಯಾಕಿಷ್ಟು ಕಾಳಜಿ? ಏನಿದು ಕವಚದ ಕತೆ?

ಒಡಿಶಾದ ಬಾಲಾಸೋರ್‌ನಲ್ಲಿ ನಡೆದ ರೈಲು ದುರಂತ ಪ್ರಕರಣದ ತನಿಖೆ ಸಿಬಿಐ ಕೈಸೇರಿದೆ. ಸಿಬಿಐ ಅಧಿಕಾರಿಗಳು ತನಿಖೆ ಕೂಡ ಆರಂಭಿಸಿದ್ದಾರೆ. ಪರಿಹಾರ ಘೋಷಿಸಿ ಸುಮ್ಮನಾಗಿರುವ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವರು ಅಪಘಾತದ ಹೊಣೆಯನ್ನು...

ಒಡಿಶಾ ರೈಲು ದುರಂತ | ಸಂತ್ರಸ್ತರ ನೆರವಿಗೆ ಸಹಾಯವಾಣಿ ತೆರೆದ ಸೋನು ಸೂದ್‌

ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಮುಂದಾದ ಸ್ಟಾರ್‌ ನಟಸೋನು ಸೂದ್‌ ಸಾಮಾಜಿಕ ಕಳಕಳಿಗೆ ಸಾರ್ವಜನಿಕರಿಂದ ಮೆಚ್ಚುಗೆಬಾಲಿವುಡ್‌ನ ಖ್ಯಾತ ನಟ ಸೋನು ಸೂದ್‌, ಒಡಶಾ ರೈಲು ದುರಂತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡ ವ್ಯಕ್ತಿಗಳ...

ರೈಲು ದುರಂತಕ್ಕೆ ಸರ್ಕಾರ ಹೊಣೆಯಲ್ಲವೇ? ನಟ ಕಿಶೋರ್‌ ಪ್ರಶ್ನೆ

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕಿಶೋರ್‌ ಆಗ್ರಹಹಳ್ಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ಎಂದ ನಟಒಡಿಶಾದ ಬಾಲಸೋರ್‌ ಬಳಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಬಹುಭಾಷಾ ನಟ...

ಒಡಿಶಾ ರೈಲು ದುರಂತ | ಹಳಿ ಬದಲಿಸುವ ವ್ಯವಸ್ಥೆಯ ದೋಷ ಕಾರಣ; ಸಚಿವ ಅಶ್ವಿನಿ ವೈಷ್ಣವ್

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತಕ್ಕೆ ಹಳಿ ಬದಲಿಸುವ ವ್ಯವಸ್ಥೆಯಲ್ಲಿನ (ಎಲೆಕ್ಟ್ರಾನಿಕ್​ ಇಂಟರ್​ಲಾಕಿಂಗ್​ ಸಿಸ್ಟಮ್​) ದೋಷವೇ ಕಾರಣ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್...

ಜನಪ್ರಿಯ

ನಮ್ಮ ಬಗ್ಗೆ ನಿರ್ಲಕ್ಷ್ಯ ತೋರಿದ ಭಗವಂತ್‌ ಖೂಬಾಗೆ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ: ಕಾರಂಜಾ ಸಂತ್ರಸ್ತರು!

ಕಳೆದ ಒಂದುವರೆ ವರ್ಷಗಳಿಂದ ಪರಿಹಾರಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ಕಾರಂಜಾ ಮುಳುಗಡೆ ಸಂತ್ರಸ್ತರು...

₹3,454 ಕೋಟಿ ಬರ ಪರಿಹಾರ ಸುಪ್ರೀಂ ಕೋರ್ಟ್ ಕೊಡಿಸಿದ್ದೇ ವಿನಾ ಮೋದಿ ಕರುಣಿಸಿದ್ದಲ್ಲ!

ರಾಜ್ಯಕ್ಕೆ 3,454 ಕೋಟಿ ರುಪಾಯಿ ಬರ ಪರಿಹಾರ ಸುಪ್ರೀಮ್ ಕೋರ್ಟ್ ಕೊಡಿಸಿದ್ದೇ...

ಮುಗಿದ ದಕ್ಷಿಣದ ಹೋರಾಟ, ಎಲ್ಲರ ದೃಷ್ಟಿ ಈಗ ಉತ್ತರದತ್ತ!

ಇನ್ನು ಕರ್ನಾಟಕದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಈ ಬಾರಿ ಏನೆಲ್ಲಾ...

‘ನಿಮ್ಮ ಸೋದರ ಅತ್ಯಾಚಾರವೆಸಗಿದ’ ಎಂದು ಹೇಳಿದಕ್ಕೆ ಪತ್ನಿಯ ಕತ್ತು ಹಿಸುಕಿದ ಪತಿ

ನಿಮ್ಮ ಸೋದರ ಅತ್ಯಾಚಾರವೆಸಗಿದ ಎಂದು ಹೇಳಿದ್ದಕ್ಕೆ ಪತ್ನಿಯ ಎದೆಯ ಮೇಲೆ ಕುಳಿತುಕೊಂಡ...

Tag: Balasore