ಬಳ್ಳಾರಿ | ಹೊಸ ಮದ್ಯದಂಗಡಿ ಪರವಾನಿಗೆ ನೀಡುವ ನಿರ್ಧಾರ ಹಿಂಪಡೆಯಲು ಆಗ್ರಹ

ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಅಬಕಾರಿ ಇಲಾಖೆ ನಿರ್ಧಾರ ಸಮಾಜಘಾತುಕ.ಮದ್ಯ ನಿಷೇಧಕ್ಕೆ ಮಹಿಳಾ ಸಮುದಾಯ ಒತ್ತಾಯಿಸಿದರೆ ಸರ್ಕಾರ ಹೊಸ ಪರವಾನಿಗೆ ನೀಡಲು ಮುಂದಾಗಿದೆ.ರಾಜ್ಯದಲ್ಲಿ 1000ಕ್ಕೂ ಹೆಚ್ಚು ಹೊಸ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ...

ಬಳ್ಳಾರಿ | ಮನರೇಗಾ ಯೋಜನೆಯಡಿ ʼಖಾತ್ರಿʼ ಕೆಲಸ ನೀಡುವಂತೆ ಒತ್ತಾಯ

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಲು ಅಧಿಕಾರಿಗಳು ನಿರ್ಲಕ್ಷ್ಯಕಂಪ್ಲಿ ತಾಲೂಕಿನ ಹೊಸ ದರೋಜಿ ಗ್ರಾಮ ಪಂಚಾಯತ್ ಮುಂದೆ ಗ್ರಾಕೂಸ ಪ್ರತಿಭಟನೆಬಡ ಕೂಲಿ ಕಾರ್ಮಿಕರು ಮೂರು ತಿಂಗಳಿಂದ ಕೆಲಸವಿಲ್ಲದೆ ಬೇರೆ ನಗರಗಳಿಗೆ ಗುಳೆ...

ಬಳ್ಳಾರಿ | ಸರ್ಕಾರಿ ಬಸ್ ಪಲ್ಟಿ; 55 ಪ್ರಯಾಣಿಕರಿಗೆ ಗಾಯ

ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕಾಟೀನ್‌ಕಂಬ ಬಳಿ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಶಾಲಾ ಮಕ್ಕಳು ಸೇರಿ 55 ಜನರಿಗೆ ಗಾಯವಾದ ಘಟನೆ ಬುಧವಾರ ನಡೆದಿದೆ.ಗಾಯಗೊಂಡ ಪ್ರಯಾಣಿಕರಿಗೆ ಸಂಡೂರು...

ಬಳ್ಳಾರಿ | ಕಾರು ಅಪಘಾತ; ಪ್ರವಾಸಕ್ಕೆ ತೆರಳಿದ ಕಾನೂನು ವಿದ್ಯಾರ್ಥಿ ಸಾವು

ಪ್ರವಾಸಕ್ಕೆ ತೆರಳಿದ ಕಾನೂನು ವಿದ್ಯಾರ್ಥಿ ಸಾವುಆಂದ್ರಪ್ರದೇಶದ ಆಲೂರು ಸಮಿಪದಲ್ಲಿ ನಡೆದ ಘಟನೆಸ್ನೇಹಿತರೊಡನೆ ಪ್ರವಾಸಕ್ಕೆಂದು ತೆರಳಿದ ವಿದ್ಯಾರ್ಥಿಯೊಬ್ಬ ಕಾರು ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.ಬಳ್ಳಾರಿಯ ಸಣ್ಣ ರುದ್ರಪ್ಪ ಕಾನೂನು ವಿದ್ಯಾಲಯದಲ್ಲಿ...

ಬಳ್ಳಾರಿ | ಕಂಪ್ಲಿಯಲ್ಲಿ ಸ್ನಾತಕೋತ್ತರ ಪದವಿ ಕಾಲೇಜು ತೆರೆಯುವಂತೆ ಮನವಿ

ಭಾರತೀಯ ದಲಿತ ಪ್ಯಾಂಥರ್‌ ಮನವಿಪ್ರಸ್ತುತ ವರ್ಷದಿಂದಲೇ ಆರಂಭಿಸುವಂತೆ ಆಗ್ರಹಕಂಪ್ಲಿ ನಗರದಲ್ಲಿ ಸ್ನಾತಕೋತ್ತರ ಪದವಿ ಕಾಲೇಜು ತೆರೆಯುವಂತೆ ಒತ್ತಾಯಿಸಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರರ ಮೂಲಕ ವಿಎಸ್‌ಕೆ ವಿಶ್ವವಿದ್ಯಾಲಯದ ಉಪ ಕುಲಪತಿ...

ಜನಪ್ರಿಯ

ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ

ಮಹಾರಾಷ್ಟ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಎನ್‌ಸಿಪಿಯ ಅಜಿತ್‌ ಪವಾರ್‌ ಕಾರಣವಲ್ಲ,...

ದಕ್ಷಿಣ ಆಫ್ರಿಕಾ ಅಧ್ಯಕ್ಷ ರಮಾಫೋಸ ಎರಡನೇ ಅವಧಿಗೆ ಪುನರಾಯ್ಕೆ

ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಮಾಫೋಸ ಅವರು ಮತದಾನಕ್ಕೆ ಕೆಲವೇ ಗಂಟೆಗಳ...

ಬೀದರ್‌ | 371(ಜೆ) ಕಲಂ ವಿರೋಧಿಸುವರಿಗೆ ತಕ್ಕ ಉತ್ತರ ನೀಡಲು ಸಿದ್ಧರಾಗಿ

ಸಾಂವಿಧಾನಿಕ 371 (ಜೆ) ಕಲಂ ಜಾರಿಯಾಗಿರುವುದರಿಂದ ಕಲ್ಯಾಣ ಕರ್ನಾಟಕದವರಿಗೆ ಮಾತ್ರ ಸರ್ಕಾರಿ...

ಟಿ20 ವಿಶ್ವಕಪ್ | ಐರ್ಲ್ಯಾಂಡ್-ಯುಎಸ್‌ಎ ಪಂದ್ಯ ಮಳೆಗಾಹುತಿ; ಟೂರ್ನಿಯಿಂದಲೇ ಔಟಾದ ಪಾಕಿಸ್ತಾನ!

ಟಿ20 ವಿಶ್ವಕಪ್ 2024ರ ಲೀಗ್ ಹಂತದಲ್ಲೇ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಝಿಲ್ಯಾಂಡ್...

Tag: Ballari District News