ಬಳ್ಳಾರಿ | ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಾಸಕ ತುಕಾರಾಂಗೆ ಬೆವರಿಳಿಸಿದ ಗ್ರಾಮಸ್ಥರು

ಗ್ರಾಮಸ್ಥರ ತರಾಟೆಗೆ ತಲೆ ಚಚ್ಚಿಕೊಂಡ ಶಾಸಕತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್‌ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಸಂಡೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕನ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣೆ ವೇಳೆ ನಮ್ಮ ನೆನಪಾಯಿತೆ?...

ಬಿಜೆಪಿ ಮೊದಲ ವಿಕೆಟ್ ಪತನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್ ವೈ ಗೋಪಾಲಕೃಷ್ಣ

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಮರಳಿ ಮಾತೃ ಪಕ್ಷಕ್ಕೆ ಸೇರಿದ ಹಿರಿಯ ನಾಯಕಕರ್ನಾಟಕದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಬೆನ್ನಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಪಕ್ಷಗಳಿಂದ ಪಕ್ಷಕ್ಕೆ ಜಿಗಿಯುವವರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಇದೀಗ ಶಾಸಕ ಎನ್.ವೈ...

ಬಳ್ಳಾರಿ | 23ನೇ ವಯಸ್ಸಿಗೇ ಮೇಯರ್ ಪಟ್ಟ ಅಲಂಕರಿಸಿದ ತ್ರಿವೇಣಿ

ಬಳ್ಳಾರಿಯ 4ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆರಾಜ್ಯದಲ್ಲಿಯೇ ಅತೀ ಕಡಿಮೆ ವಯಸ್ಸಿನ ಮೇಯರ್ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರಿದ್ದ ಹೊತ್ತಲ್ಲಿ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯೂ ಮತ್ತಷ್ಟು ಕಾವು ಹೆಚ್ಚಿಸಿತ್ತು....

ಜನಪ್ರಿಯ

ಬೀದರ್‌ | ನಿಗದಿಪಡಿಸಿದ ಸಮಯಕ್ಕೆ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ...

ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ...

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಲುಕಿಸಲು ವಿಪಕ್ಷಗಳು ಸಜ್ಜು

ಇಂದಿನಿಂದ ಆಗಸ್ಟ್‌ 12ರವರೆಗೆ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯಲಿದೆ. ನೀಟ್‌–ಯುಜಿ ಸೇರಿದಂತೆ...

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಕಣದಿಂದ ಹೊರ ನಡೆದ ಜೋ ಬೈಡನ್, ಕಮಲಾ ಹ್ಯಾರಿಸ್ ಸ್ಪರ್ಧೆ!

2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸ್ಫರ್ಧೆಯಿಂದ ಹೊರಗುಳಿಯುವುದಾಗಿ...

Tag: Ballari District News