ಬಳ್ಳಾರಿ ತಾಲೂಕಿನ ಅಮರಾಪುರ ಗ್ರಾಮದ ಬಳಿ ಟಿಪ್ಪರ್ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ವರ್ಷದ ಮಗು ಪ್ರಾಣಾಪಾಯದಿಂದ ಪಾರಾಗಿರುವ ದಾರುಣ ಘಟನೆ...
ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬಳ್ಳಾರಿ ನಗರದ ಗಾಂಧಿ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ರೈತ,ಕಾರ್ಮಿಕರ ಜನವಿರೋಧಿ ನೀತಿಗಳ...
ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದ ಭಾರತ್ ಬಿಸ್ಕೆಟ್ ಪ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟಗೊಂಡು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಆರು ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಸಲೀಂ ಮೃತ ಕಾರ್ಮಿಕ, ಮತ್ತೋರ್ವ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದೆ....
ತರಗತಿಯಲ್ಲಿ ಪಾಠ ಮಾಡುವಾಗ ಉಪನ್ಯಾಸಕನೊಬ್ಬ ಪ್ರವಾದಿ ಮಹಮ್ಮದ್ ಪೈಗಂಬರ್ ಹಾಗೂ ಇಸ್ಲಾಂ ಧರ್ಮದ ಆಚರಣೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬಳ್ಳಾರಿಯ ಶ್ರೀ ಮೇಧ...
ತುಂಗಭದ್ರಾ ಜಲಾಶಯದ ಬಲದಂಡೆ ಮೇಲ್ಮಟ್ಟದ ಎಚ್.ಎಲ್.ಸಿ ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಕೂಡಲೇ ಕಾಲುವೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಶುಕ್ರವಾರ ಬಳ್ಳಾರಿ ಬಂದ್ ನಡೆಸಿದೆ.
ಜಿಲ್ಲಾಧಿಕಾರಿ ಕಚೇರಿ ಮುಂದೆ...