ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು ಎಸ್‌ಐಟಿ ಬಂಧಿಸಿದ ಬೆನ್ನಲ್ಲೇ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, "ಧರ್ಮಸ್ಥಳ ಸಾವಿರಾರು...
"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು...
ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22) ಮುಕ್ತಾಯಗೊಂಡಿದ್ದು, ಈವರೆಗೆ ಒಟ್ಟು 39 ವಿಧೇಯಕ ಅಂಗೀಕಾರ ಮಾಡಲಾಗಿದೆ.
ಈ ಬಗ್ಗೆ ಅಧಿವೇಶನದ ಸಮಾರೋಪದ ವೇಳೆ ಮಾಹಿತಿ ನೀಡಿರುವ ವಿಧಾನಸಭೆಯ ಸ್ಪೀಕರ್...
ಕಡಬ ಪಟ್ಟಣ ಪಂಚಾಯತ್‌ನ 13 ವಾರ್ಡ್‌ಗಳಿಗೆ ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ...
ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದ್ದು, ಆ.20ರಂದು ಫಲಿತಾಂಶ ಪ್ರಕಟವಾಗಿದೆ. ಈ ಪೈಕಿ ಮೂರು ಪಟ್ಟಣ ಪಂಚಾಯತ್‌ನರಲ್ಲಿ ಕಾಂಗ್ರೆಸ್‌ಗೆ ಅಧಿಕಾರ...