ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಕ್ಟೋಬರ್ 31ರಂದು ನಡೆಯಲಿರುವ ಒಳ ಮೀಸಲಾತಿ ಸಾಂಕೇತಿಕ ಹೋರಾಟದ ಕರಪತ್ರಗಳನ್ನು ವಿಜಯನಗರ ಜಿಲ್ಲೆ ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಬಿಡುಗಡೆ ಮಾಡಿದೆ.
ಸುಮಾರು 30 ದಶಕಗಳ...
ಮಲೆನಾಡು-ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಜನರು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳ ಕುರಿತು ಸಮಾಲೋಚಿಸಿ ಪರಿಹಾರ ಹುಡುಕಲು ಮತ್ತು ವಿವಿಧ...
ಟೋಲ್ ಸಂಗ್ರಹದ ನೆಪದಲ್ಲಿ ಮಂಡ್ಯ ಜಿಲ್ಲೆಯ ಬಹುತೇಕ ಕಡೆ ಎಂಟ್ರಿ ಮತ್ತು ಎಕ್ಸಿಟ್ಗಳನ್ನು ಕ್ಲೋಸ್ ಮಾಡಲಾಗಿದೆ, ಹೀಗಾಗಿ, ಬೆಂಗಳೂರಿನಿಂದ ಮಂಡ್ಯಕ್ಕೆ, ಮೈಸೂರಿನಿಂದ ಮಂಡ್ಯಕ್ಕೆ, ಮಂಡ್ಯದಿಂದ ಮೈಸೂರಿಗೆ ತೆರಳುವ ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್...
ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಚಾಲಕಿ ಮಹಿಳೆಯರನ್ನು ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಶುಕ್ರವಾರ ತಡರಾತ್ರಿ ಹಾಗೂ ಶನಿವಾರ ಮುಂಜಾನೆ ಮಲೇಷ್ಯಾ, ಕುವೈತ್ ಮತ್ತು ಕ್ವಾಲಲಂಪುರದಿಂದ ಬೆಂಗಳೂರು...
ಕಿತ್ತೂರು ಉತ್ಸವದ ಭಾಗವಾಗಿ ವೀರರಾಣಿ ಕಿತ್ತೂರು ಚೆನ್ನಮ್ಮ ಜ್ಯೋತಿಯು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲಿದೆ. ಅಕ್ಟೋಬರ್ 17ರಂದು ವೀರ ಜ್ಯೋತಿಯು, ಕಾಗವಾಡ ತಾಲೂಕನ್ನು ತಲುಪಿದ್ದು, ತಾಲೂಕಿನ ಜನತೆ ಸಂಭ್ರಮದಿಂದ, ವೀರ ಜ್ಯೋತಿಯನ್ನು ಬರಮಾಡಿಕೊಂಡರು....