ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ. ಅದು ಉಂಟು ಮಾಡುವ ಸಂಚಲನ ಬಡವರನ್ನು ಬದುಕಿಸುತ್ತದೆ. ಬಡವರು ಉಳಿದರೆ ಇಂದಿರಾ ಗಾಂಧಿಯ ಹೆಸರೂ ಉಳಿಯುತ್ತದೆ. 2017ರ ಡಿಸೆಂಬರ್‍‌ನಲ್ಲಿ, ರಾಜ್ಯದ ಮುಖ್ಯ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ. ಆದರೆ, ಒಳಮೀಸಲಾತಿ ವಿಚಾರದಲ್ಲಿ ಅವರು ನುಡಿದಂತೆ ನಡೆದಿಲ್ಲ. ಯಾರು ಅವರನ್ನು ತಡೆದಿದ್ದಾರೆ? ಸರ್ಕಾರವು 56,000 ಹುದ್ದೆಗಳನ್ನು ಭರ್ತಿಮಾಡಲು ಹೊರಡಿಸಿರುವ ಅಧಿಸೂಚನೆಯನ್ನು...

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎರಡೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ. ಸರ್ಕಾರದ...

ಇರಾನ್ ಯುದ್ಧ | ಬೆಂಗಳೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ; ಬಂದ್‌ ಆಗಲಿವೆ ಹೋಟೆಲ್‌ಗಳು!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಇಂಧನ ಪೂರೈಕೆಯಲ್ಲಿ ಉಂಟಾಗಿರುವ ಅವ್ಯವಸ್ಥೆಯಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ಕೊರತೆ ಎದುರಾಗಿದೆ ಎಂದು ಬೆಂಗಳೂರು, ಚೆನ್ನೈ ಹಾಗೂ ಮುಂಬೈನ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮ ಸಂಸ್ಥೆಗಳು ಆತಂಕ...

ಜನಪ್ರಿಯ

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

Tag: Bangalore