ಕೆಎಸ್‌ಆರ್‌ಟಿಸಿ | ಟಿಕೆಟ್‌ ಪಡೆಯದೆ ಪ್ರಯಾಣ ಬೆಳೆಸಿದ್ದ 3208 ಪ್ರಯಾಣಿಕರಿಗೆ ದಂಡ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಟಿಕೆಟ್‌ ಪಡೆಯದೆ ಪ್ರಯಾಣ ಬೆಳೆಸಿದ್ದ 3208 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ ಎಂದು ನಿಗಮ ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಗಮ, “2023ರ ಆಗಸ್ಟ್‌ನಲ್ಲಿ...

ಬೆಂಗಳೂರು | ಆರ್‌ಟಿಒ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಬೆಂಗಳೂರಿನಲ್ಲಿರುವ ಹಲವು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್‌ಟಿಒ) ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಆರ್‌ಟಿಒ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಏಕಕಾಲದಲ್ಲಿ...

ಬೆಂಗಳೂರು | ಒತ್ತುವರಿ ತೆರವು ವಿಫಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ: ತುಷಾರ್ ಗಿರಿನಾಥ್

"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ನೀಡಲಾಗಿರುವ ಕಾರ್ಯಸೂಚಿಯಂತೆ, ಬೃಹತ್ ನೀರುಗಾಲುವೆ ವಿಭಾಗದ ಕಾರ್ಯಪಾಲಕ ಅಭಿಯಂತರರು 10 ದಿನಗಳಲ್ಲಿ ಹೊಸ...

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು: ಮುಖ್ಯಮಂತ್ರಿ ಚಂದ್ರು

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಕರ್ನಾಟಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ರಾಮನಗರದ ಎಪಿಎಂಸಿ ಸಭಾಂಗಣದಲ್ಲಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ವತಿಯಿಂದ ನಡೆದ...

ಬೆಂಗಳೂರು | ವಿಜ್ಞಾನಿಯ ಕಾರಿಗೆ ಕಲ್ಲೆಸೆತ; ಮೂವರ ಬಂಧನ

ವಿಜ್ಞಾನಿಯ ಕಾರಿಗೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೊರವಲಯದ ರಾವುತನಹಳ್ಳಿ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಆಗಸ್ಟ್‌ 24ರಂದು ರಾತ್ರಿ 12:45ರ ಸುಮಾರಿಗೆ ಮನೆಗೆ ತೆರಳುತ್ತಿದ್ದ...

ಜನಪ್ರಿಯ

ಉಡುಪಿ | ‘ಕಬ್ಬದುಳುಮೆ’ ಕಾವ್ಯಲೋಕದ ಓದಿನ ಹೊಸಪರಿ

ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ ನಿರಂತರ ಬೇಸಾಯವಾದ...

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ತ್ರಿಸದಸ್ಯ ನ್ಯಾಯಮೂರ್ತಿಗಳ ಸಮಿತಿ ರಚನೆಗೆ ಸ್ವಾಗತ : ಪ್ರೇಮ್ ಪ್ರಸಾದ್ ಶೆಟ್ಟಿ

ಕರಾವಳಿ ಭಾಗದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ / ಶಾಶ್ವತ ಪೀಠ...

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...

Tag: Bangalore