ಬೆಂಗಳೂರು | ರಸ್ತೆ ಮಧ್ಯೆ ನಿಂತ ಹೆಲಿಕಾಪ್ಟರ್: ಮತ್ತಷ್ಟು ಹೆಚ್ಚಾದ ಸಂಚಾರ ದಟ್ಟಣೆ

ರಾಜ್ಯ ರಾಜಧಾನಿ ಬೆಂಗಳೂರು ವಾಹನ ಸಂಚಾರ ದಟ್ಟಣೆಗೆ ದೇಶದಲ್ಲಿಯೇ ಕುಖ್ಯಾತಿ ಗಳಿಸಿದೆ. ಇದಕ್ಕೆ ಇದೀಗ ಪುಷ್ಟಿ ನೀಡುವಂತೆ ಬಾನಲ್ಲಿ ಹಾರಾಡುವ ಹೆಲಿಕಾಪ್ಟರ್‌ವೊಂದು ರಸ್ತೆಯ ಮೇಲೆ ನಿಂತು ಮತ್ತಷ್ಟು ಸಂಚಾರ ದಟ್ಟಣೆಗೆ ತೊಂದರೆ ಮಾಡಿದಂತಹ...

ಬ್ರ್ಯಾಂಡ್ ಬೆಂಗಳೂರಲ್ಲ, ಮೊದಲು ಬಿಬಿಎಂಪಿ ಚುನಾವಣೆ ನಡೆಸಿ: ಆಪ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆದು ಎರಡು ವರ್ಷಗಳು ಕಳೆದಿವೆ. ಹಿಂದಿನ ಬಿಜೆಪಿ ಸರ್ಕಾರ ಗ್ರೇಟರ್‌ ಬೆಂಗಳೂರು ಮಾಡುವುದಾಗಿ ತಿಳಿಸಿತ್ತು. ಅದರಂತೆ, ನಾಲ್ಕೈದು ಪಾಲಿಕೆಗಳನ್ನು ವಿಂಗಡಿಸಲು ನಿರ್ಧಾರ ಮಾಡಿತ್ತು. ಕೊರೊನಾ...

ಬೆಂಗಳೂರು | ದೂರು ನೀಡಲು ಹೋದ ವಕೀಲರನ್ನೇ ಸೆಲ್ ಒಳಗೆ ಹಾಕಿದ ಪೊಲೀಸರು

ಠಾಣೆಗೆ ದೂರು ನೀಡಲು ಹೋದ ವಕೀಲರನ್ನೇ ಪೊಲೀಸರು ಸೆಲ್‌ ಒಳಗೆ ಹಾಕಿ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಶ್ಯಾನುಬೋಗನಹಳ್ಳಿಯಲ್ಲಿರುವ ಸರ್ಕಾರಿ ಜಮೀನು...

ರೋಗ ಕಣ್ಗಾವಲು ಡ್ಯಾಶ್‌ಬೋರ್ಡ್ ಮತ್ತು ಮೊಬೈಲ್ ಅಪ್ಲಿಕೇಶನ್‌ ಅನಾವರಣ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ, ಹವಾಮಾನ ಬದಲಾವಣೆಗಳಿಂದಾಗಿ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಮಳೆಗಾಲದಲ್ಲಿ ಡೆಂಗ್ಯೂ ಸೇರಿದಂತೆ ನಾನಾ ರೋಗಗಳು ಜನರನ್ನು ಕಾಡುತ್ತಿವೆ. ಹೀಗಾಗಿ, ರೋಗಿಗಳ ಚೇತರಿಕಾ ಮಟ್ಟ ಮತ್ತು ಅಂಕಿಅಂಶಗಳನ್ನು ನಿರ್ವಹಿಸಲು...

ಬೆಂಗಳೂರು | ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲು ಏಕಗವಾಕ್ಷಿ ಪದ್ಧತಿ ಜಾರಿ

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದ್ದು, ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಬರುವ...

ಜನಪ್ರಿಯ

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...

Tag: Bangalore