ಬೆಂಗಳೂರು ನಗರ ಸಂಚಾರ ದಟ್ಟಣೆಯನ್ನು ನಿವಾರಿಸಲು ಸರ್ಕಾರ ಕಠಿಣ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿದೆ. ಹಾಗೆಯೇ ಜನ ಕೂಡ ಶಿಸ್ತು, ಸಂಚಾರ ನಿಯಮ, ನಾಗರಿಕ ಪ್ರಜ್ಞೆ, ಕಾನೂನು ಪಾಲನೆ ಬಗ್ಗೆ ಅರಿತು ಪಾಲಿಸಬೇಕಾಗಿದೆ.
ಕಳೆದ...
ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ಅವರು ಹುಟ್ಟಿದ ದಿನದ ಅಂಗವಾಗಿ ಜನವರಿ 29ರಂದು ಬೆಂಗಳೂರಿನಲ್ಲಿ 'ಗೌರಿ ದಿನ' ಕಾರ್ಯಕ್ರಮವನ್ನು 'ಗೌರಿ ಮೀಡಿಯಾ ಟ್ರಸ್ಟ್' ಅಯೋಜಿಸಿದೆ. ಕಾರ್ಯಕ್ರಮದಲ್ಲಿ ಲ್ಯಾಂಡ್‌ಲಾರ್ಡ್ ಸಿನಿಮಾ ಮೂಲಕ ರಾಜ್ಯದ...
ರಾಜ್ಯಪಾಲರ ಹುದ್ದೆಯನ್ನು ಅಲಂಕರಿಸುವವರು ಬದುಕಿನ ಯಾವುದಾದರೂ ಕ್ಷೇತ್ರದಲ್ಲಿ ಗಣ್ಯರು ಎನಿಸಿಕೊಂಡಿರಬೇಕು ಎಂಬುದು ಸರ್ಕಾರಿಯಾ ಆಯೋಗದ ಶಿಫಾರಸು. ಈ ಶಿಫಾರಸನ್ನು ಅನುಸರಿಸಿದ್ದಕ್ಕಿಂತ ಗಾಳಿಗೆ ತೂರಿರುವುದೇ ಹೆಚ್ಚು. ಈ ಗಣ್ಯ ಸ್ಥಾನಮಾನ ಏನೆಂಬ ಸಡಿಲ ವ್ಯಾಖ್ಯಾನ...
ಬೆಂಗಳೂರಿನ ಮೆಜೆಸ್ಟಿಕ್ ಮತ್ತು ಗಾಂಧಿನಗರ ಎಂದ ಕೂಡಲೇ ನೆನಪಾಗುವುದು ಅಲ್ಲಿನ ಗಿಜಿಗುಟ್ಟುವ ಜನಸಂದಣಿ ಮತ್ತು ಹಳೆಯ ಚಿತ್ರಮಂದಿರಗಳು. ಬೆಂಗಳೂರಿನ ಹೃದಯಭಾಗವಾದ ಮೆಜೆಸ್ಟಿಕ್ ಪ್ರದೇಶದಲ್ಲಿ ಒಂದು ಕಾಲದಲ್ಲಿ ಚಿತ್ರಮಂದಿರಗಳದ್ದೇ ಕಾರುಬಾರು. ಅವುಗಳಲ್ಲಿ, ಏಷ್ಯಾದಲ್ಲಿಯೇ ಅತೀ...
ದಕ್ಷಿಣ ರಾಜ್ಯಗಳಿಗೆ ಹಣಕಾಸು ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ, ಜನಸಂಖ್ಯೆಯ ಆಧಾರದ ಮೇಲೆ ದಕ್ಷಿಣ ಭಾರತವು ಲೋಕಸಭೆಯಲ್ಲಿ ಸ್ಥಾನಗಳನ್ನು ಕಳೆದುಕೊಳ್ಳುವ ಆತಂಕ, ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ... ಕುರಿತು ಚರ್ಚಿಸಲು ಸಮಾಜವಾದಿ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ....