ಕಟ್ಟಡದಿಂದ ಬಿದ್ದು ಉದ್ಯಮಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ನಾಗರಬಾವಿಯಲ್ಲಿ ನಡೆದಿದೆ.
ಮಾರಾಂಜಿನಪ್ಪ(62) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಾರಾಂಜಿನಪ್ಪ ಅವರು ಗುರುವಾರ ಮುಂಜಾನೆ 3 ಗಂಟೆ ವೇಳೆಗೆ ನಾಗರಬಾವಿಯಲ್ಲಿರುವ ತಮ್ಮ...
ರಾಜ್ಯ ಸರ್ಕಾರ ಗೂಡ್ಸ್ ವಾಹನಗಳ ತೆರಿಗೆ ಮೊತ್ತವನ್ನು ಅಧಿಕಗೊಳಿಸಿದ್ದು, ಲೈಫ್ ಟೈಂ ಟ್ಯಾಕ್ಸ್ ಪಾವತಿಗೆ ಜುಲೈ 28ರಂದು ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿತ್ತು. ಇದೀಗ, ಈ ಕಾಯ್ದೆ ಗೂಡ್ಸ್ ವಾಹನ ಮಾಲೀಕರಿಗೆ ಹೊರೆಯಾಗಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೆ ಡ್ರಗ್ಸ್ ಹಾವಳಿ ಹೆಚ್ಚಳವಾಗುತ್ತಿದ್ದು, ಯುವಕ-ಯುವತಿಯರು, ವಿದ್ಯಾರ್ಥಿಗಳು ಡ್ರಗ್ಸ್‌ಗೆ ಬಲಿಯಾಗುತ್ತಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಡ್ರಗ್ಸ್ ಹಾವಳಿಯನ್ನು ತಡೆಗಟ್ಟಲು ಬೆಂಗಳೂರು ಪೊಲೀಸರು ಸನ್ನದ್ಧರಾಗಿದ್ದು, ಡ್ರಗ್ಸ್ ಎಂಬ ಮಾದಕ ವಸ್ತುವಿನ...
ಆಗಸ್ಟ್ 31ರಂದು ಕರ್ನಾಟಕ ವಿಧಾನ ಪರಿಷತ್‌ನ ನೂತನ ಸದಸ್ಯರಾಗಿ ಉಮಾಶ್ರೀ, ಎಂ ಆರ್ ಸೀತಾರಾಮ್ ಹಾಗೂ ಹೆಚ್ ಪಿ ಸುಧಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ನೂತನ...
ವಿನೂತನ ಗಾರ್ಡನ್ ಹೊಂದಿರುವ ಕೆಐಎ ಟರ್ಮಿನಲ್ 2
ಪ್ರಯಾಣದ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆ ಸಂಪರ್ಕಿಸಿ
ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಆ. 31ರಿಂದ ವಿದೇಶಿ ವಿಮಾನ ಹಾರಾಟ...