ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ʼಪುರುಷಹಂಕಾರʼದ ದೌರ್ಜನ್ಯಕ್ಕೆ ಕೊನೆ ಎಂದು?

ಮನೆಯಲ್ಲಿ, ಸಾರ್ವಜನಿಕ ಜಾಗಗಳಲ್ಲಿ, ಬಸ್‌ಗಳಲ್ಲಿ, ದುಡಿಯುವ ಸ್ಥಳಗಳಲ್ಲಿ, ಕಚೇರಿ ಹೀಗೆ ಎಲ್ಲಿ ನೋಡಿದರೂ ಮಹಿಳೆಯರ ಮೇಲಿನ ಪುರುಷರ ದಬ್ಬಾಳಿಕೆಗೆ ಕಡಿವಾಣವೇ ಇಲ್ಲದಂತಾಗಿದೆ. ರಾಜೀವನಂತಹ ದುಷ್ಟರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಬೇಕು....

ಈ ದಿನ ಸಂಪಾದಕೀಯ | ಬರಪೀಡಿತ ಜಿಲ್ಲೆಯ ಜನರ ಜಲಾಗ್ರಹದ ಕೂಗು ಕೇಳಿಸುವುದೇ ಸರ್ಕಾರಕ್ಕೆ?

24 ಸಾವಿರ ಕೋಟಿಯ ಎತ್ತಿನಹೊಳೆ, 6 ಸಾವಿರ ಕೋಟಿಯ ತ್ಯಾಜ್ಯ ಸಂಸ್ಕರಿತ ನೀರಿನ ವ್ಯಾಲಿ ಯೋಜನೆ- ಎರಡರಿಂದಲೂ ಬರಪೀಡಿತ ಜಿಲ್ಲೆಗಳ ಜನರ ನೀರಿನ ಬವಣೆ ನೀಗಿಲ್ಲ. ಎರಡೂ ಯೋಜನೆಗಳ ಹೊಣೆ ಹೊರುವವರು ಯಾರು?...

GBA ಚುನಾವಣೆ | ಸುಪ್ರೀಂ ಕೋರ್ಟ್ ‘ಟ್ರಿಪಲ್ ಟೆಸ್ಟ್’ ಆದೇಶ ಉಲ್ಲಂಘಿಸಿ ಉದ್ಧಟತನ ಮೆರೆಯಿತೇ ಸರ್ಕಾರ?

ಸರ್ವೋಚ್ಚ ನ್ಯಾಯಾಲಯ ತನ್ನ 2010ರ ತೀರ್ಪಿನಲ್ಲಿ ಮೀಸಲಾತಿಯ ಗರಿಷ್ಠ ಮಿತಿಯನ್ನು ಶೇ. 50ರಷ್ಟಕ್ಕೆ ನಿಗದಿಗೊಳಿಸಬೇಕು. ಮತ್ತು ರಾಜಕೀಯವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಲು ಅನುವಾಗುವಂತೆ ಮೂರು ಸ್ತರಗಳ(ಟ್ರಿಪಲ್ ಟೆಸ್ಟ್) ಪರೀಕ್ಷೆ ಹಮ್ಮಿಕೊಳ್ಳಬೇಕು ಎಂದು ಸರ್ಕಾರಕ್ಕೆ...

ಈ ದಿನ ಸಂಪಾದಕೀಯ | ಕಾಯ್ದೆ-ಕಾನೂನುಗಳು ಬಡವರ ವಿರುದ್ಧವೇ ಅಥವಾ ಪ್ರಭಾವಿಗಳ ಪರವೇ?

ಶ್ರೀಮಂತರು ಮತ್ತು ಬಡವರು, ಬಲಿಷ್ಠರು ಮತ್ತು ದುರ್ಬಲರ ನಡುವಿನ ಪ್ರತಿಯೊಂದು ಹಿತಾಸಕ್ತಿ ಸಂಘರ್ಷದಲ್ಲಿ, ಯಾವುದೇ ವಿನಾಯಿತಿಯಿಲ್ಲದೆ ಎರಡನೆಯದರೊಂದಿಗೆ ನಿಲ್ಲಬೇಕಾದ್ದು ಮನುಷ್ಯರ ಮೊದಲ ಕರ್ತವ್ಯ. ಆಳುವ ಸರ್ಕಾರ, ವಿರೋಧ ಪಕ್ಷಗಳು ಮತ್ತು ಮಾಧ್ಯಮಗಳ ಆದ್ಯತೆ...

ಬೆಂಗಳೂರು ಮೂಲದ ಸೇನಾಧಿಕಾರಿಗೆ ವಿಶ್ವಸಂಸ್ಥೆ ಪ್ರಶಸ್ತಿ!

ಬೆಂಗಳೂರು ಮೂಲದ ಭಾರತೀಯ ಸೇನಾಧಿಕಾರಿ ಮೇಜರ್‌ ಸ್ವಾತಿ ಶಾಂತಕುಮಾರ್‌ ಅವರಿಗೆ ವಿಶ್ವಸಂಸ್ಥೆ ನೀಡುವ ‘ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ–2025' ಲಭಿಸಿದೆ. ವಿವಿಧೆಡೆ ಅತ್ಯುತ್ತಮ ಕಾರ್ಯಾಚರಣೆ ಮತ್ತು ಸೇವೆ ಸಲ್ಲಿಸಿದ ಸೇನಾ ಅಧಿಕಾರಿಗಳನ್ನು ಗುರುತಿಸಿ...

ಜನಪ್ರಿಯ

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

Tag: Bangalore