ಆಗಸ್ಟ್ 26ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡುವ ಹಿನ್ನೆಲೆ, ನಗರದ ಹಲವೆಡೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಪ್ರಕಟಣೆ ತಿಳಿಸಿದೆ.
ಇತ್ತೀಚೆಗೆ ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆ...
ದಾಸಪ್ಪ ಹೆರಿಗೆ ಆಸ್ಪತ್ರೆಯ ಪಾಲಿಕ್ಲಿನಿಕ್ ವಿಭಾಗದ ಕಟ್ಟಡದಲ್ಲಿ ಉಚಿತ ಫಿಸಿಯೋಥೆರಪಿ ಕೇಂದ್ರ ಪ್ರಾರಂಭಿಸಲು ನವೀಕರಣ ಪ್ರಕ್ರಿಯೆಯನ್ನು ನಡೆಸಲಾಗುತ್ತಿದ್ದು, ಮುಂದಿನ 15 ದಿನಗಳಲ್ಲಿ ಎಲ್ಲ ಕೆಲಸವನ್ನು ಪೂರ್ಣಗೊಳಿಸಿ ರೋಗಿಗಳಿಗೆ ಫಿಸಿಯೋಥೆರಪಿ ಸೇವೆಯನ್ನು ಪ್ರಾರಂಭಿಸಲು ಬಿಬಿಎಂಪಿ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ನಾಲ್ಕು ವರ್ಷಗಳ ಹಿಂದೆಯೇ ರದ್ದುಗೊಂಡಿದ್ದ ಹಾಸ್ಟೆಲ್ ವಾರ್ಡನ್ ಹುದ್ದೆಗಳನ್ನು ಸಚಿವ ಸಂಪುಟ ಸಭೆಯ ಒಪ್ಪಿಗೆ ಪಡೆಯದೆ ಮರು ಸೃಜಿಸಿ ತರಾತುರಿಯಲ್ಲಿ 312 ಹಾಸ್ಟೆಲ್ ವಾರ್ಡ್‌ನರಿಗೆ ಬಡ್ತಿ ನೀಡಲಾಗಿದೆ...
ಶಾಲಾ ಮಕ್ಕಳನ್ನು ಅನಧಿಕೃತವಾಗಿ ಓಮ್ನಿ ಕಾರ್‌ಗಳಲ್ಲಿ ಕರೆದುಕೊಂಡು ಹೋಗುತ್ತಿದ್ದ 15ಕ್ಕೂ ಹೆಚ್ಚು ವಾಹನಗಳನ್ನು ಅರ್‌ಟಿಒ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಶಾಲಾ ಮಕ್ಕಳನ್ನು ಅನುಮತಿಯಿಲ್ಲದ ವೈಟ್‌ಬೋರ್ಡ್ ಕಾರ್‌ನಲ್ಲಿ ಕರೆದುಕೊಂಡು ಹೋಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆ,...
ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಕೇಳಿ ಬಂದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ...