ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಆಗ್ರಹಿಸಿ ಆತ್ಮಹತ್ಯೆ ಬೆದರಿಕೆ ಹಾಕಿದ್ದ 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿ ಮಹದೇವ ಈ ಬಗ್ಗೆ...
ಖಾಸಗಿ ಕಟ್ಟಡವೊಂದಕ್ಕೆ 23 ಕಿಲೋ ವಾಟ್ ಸಾಮರ್ಥ್ಯದ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡಲು ₹3.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಅಧಿಕಾರಿ ಹಾಗೂ ಆತನ ಸಹಚರನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬೆಸ್ಕಾಂನ ಜಯನಗರ ಉಪ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆಗೆ ತಕ್ಕಂತೆ ಸಾರ್ವಜನಿಕ ಶೌಚಾಲಯಗಳಿಲ್ಲ. ಜತೆಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸಂಪೂರ್ಣ ವಿಫಲವಾಗಿದೆ ಎಂದು ಈ ಹಿಂದೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಈ ಬೆನ್ನಲ್ಲೇ,...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ ಬೃಹತ್ ನೀರುಗಾಲುವೆಗಳ ಬಳಿ ಅಗತ್ಯ ಕಾಮಗಾರಿ ಕೈಗೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ವಲಯ ಆಯುಕ್ತ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ...
ಬೈಕ್‌ನಲ್ಲಿ ತಂದೆಯೊಂದಿಗೆ ಶಾಲೆಗೆ ತೆರಳುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಹರಿದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ.
ನಾಲ್ಕು ವರ್ಷದ ಮಗು ಪೂರ್ವಿ...