ವಿದ್ಯುತ್ ದರ ಏರಿಕೆಯಾದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಹಲವು ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಬೆಲೆ ಏರಿಕೆಯಾಗಿದ್ದು, ಸಾರ್ವಜನಿಕರ ಮೇಲೆ ಮತ್ತೆ ಹೊರೆ ಬಿದ್ದಂತಾಗಿದೆ. ನಿತ್ಯ ಕುಡಿಯುವ ನೀರಿಗೆ ಒಮ್ಮೆಲೆ ದರ ಹೆಚ್ಚಳವಾದ್ದರಿಂದ...
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ನಾಯಕರಾರು ಸಭ್ಯತೆಯ ಎಲ್ಲೆ ಮೀರಿದವರಲ್ಲ. ಎದುರಾಳಿಗಳನ್ನು ಎಂದೂ ಅಗೌರವದಿಂದ ಕಂಡವರಲ್ಲ. ಇಂತಹ ರಾಜಕೀಯ ಪರಂಪರೆ ನಮ್ಮ ರಾಜ್ಯಕ್ಕಿರುವಾಗ, ಇವತ್ತಿನ ನಾಯಕರು ನಾಲಗೆಯ ಮೂಲಕವೇ ನಗೆಪಾಟಲಿಗೀಡಾಗುತ್ತಿರುವುದು, ನಿಜಕ್ಕೂ ದುರಂತ
ʼಆಗಸ್ಟ್ 15ರ...
ಐದು ವರ್ಷದ ಮಗುವಿನ ಮೇಲೆ ತಂದೆ-ಮಗ ಸೇರಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸುಂಕದಕಟ್ಟೆ ಚಂದನ ಲೇಔಟ್ ನಿವಾಸಿ ನಾಗರಾಜು ಮತ್ತು...
ಹೋಟೆಲ್ ಮಾಲೀಕರೊಬ್ಬರಿಗೆ ಆನ್‌ಲೈನ್ ಪೇಮೆಂಟ್ ಆ್ಯಪ್‌ನಲ್ಲಿ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ನಂಬಿಸಿ ಅಕೌಂಟ್‌ನಿಂದ ಸಾವಿರಾರು ರೂಪಾಯಿ ಹಣ ವರ್ಗಾವಣೆ ಮಾಡಿಸಿಕೊಂಡು ದುಷ್ಕರ್ಮಿಗಳು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬಿರಿಯಾನಿ ಹೋಟೆಲ್ ಮಾಲೀಕ...
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್)ನ ನಿರ್ವಹಣಾ ಕಾರ್ಯಗಳಿರುವ ಹಿನ್ನೆಲೆ, ಆ.16 ಮತ್ತು ಆ.17ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ...