ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಜನರಿಗೆ ನೀಡಲಾಗಿದ್ದ ಗ್ಯಾರಂಟಿ ಯೋಜನೆಗಳ ಕುರಿತ ವಿಡಿಯೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯೂಟ್ಯೂಬ್‌ನಲ್ಲಿ ಬಿಡುಗಡೆಗೊಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ದಿನವೇ ಈ ವಿಡಿಯೋ ಬಿಡುಗಡೆಗೊಳಿಸಲಾಗಿದ್ದು, 'ಗ್ಯಾರಂಟಿ ಯೋಜನೆಗಳ ಮೂಲಕ ನಾವು...
ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆ ನಡೆಸುವ ಸಲುವಾಗಿ ಆಗಸ್ಟ್ 17, 20, 23, 24 ಮತ್ತು 29ರಂದು...
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಆಡಳಿತಗಾರರಾದ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಧ್ವಜಾರೋಹಣ...
ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಬಿಎಂಪಿಯ ಮತ್ತಿಕೆರೆ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಮ್) ಹಾಗೂ ಬಾಹ್ಯಾಕಾಶ ಇಲಾಖೆ(ಇಸ್ರೋ) ವತಿಯಿಂದ "ಸಂಚಾರಿ ವಿಜ್ಞಾನ ಪ್ರದರ್ಶನ" ಏರ್ಪಡಿಸಲಾಗಿದೆ.
ಕಾಲೇಜಿನ ಪ್ರಾಂಶುಪಾಲರಾದ ಜಿ.ಎನ್...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್, ಫ್ಲಾಗ್, ಬಂಟಿಂಗ್ಸ್ ಸೇರಿದಂತೆ ಇತ್ಯಾದಿಗಳನ್ನು ನಿಯಮಾನುಸಾರ ತೆರವುಗೊಳಿಸಿ ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಬಿಬಿಎಂಪಿ...