ಬೆಂಗಳೂರು | ಎರಡು ಮನೆಗಳಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆ; ಮೂವರ ಬಂಧನ

ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಪರವಾನಗಿ ಇಲ್ಲದೆ ಅಕ್ರಮವಾಗಿ ಸ್ಪೋಟಕ ವಸ್ತುಗಳ ಸಂಗ್ರಹಣೆ ಅನುಮತಿಯಿಲ್ಲದೆ ಎರಡು ಮನೆಗಳಲ್ಲಿ ಅಕ್ರಮವಾಗಿ ಭಾರೀ ಪ್ರಮಾಣದ ಸ್ಪೋಟಕ ಸಾಮಗ್ರಿಗಳನ್ನು ಸಂಗ್ರಹಣೆ ಮಾಡಿಟ್ಟಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ...

ಬೆಂಗಳೂರು | ಪಾದಚಾರಿ ಸ್ಥಳ ಅತಿಕ್ರಮಣ ತೆರವು; 1.5 ಸಾವಿರ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ

2018-19ರ ಸಮೀಕ್ಷೆಯಲ್ಲಿ ನಗರದಲ್ಲಿ 25,000 ಬೀದಿ ವ್ಯಾಪಾರಿಗಳಿದ್ದರು ಬ್ರ್ಯಾಂಡ್ ಬೆಂಗಳೂರು ಕಲ್ಪನೆಗೆ ಬೀದಿಬದಿ ವ್ಯಾಪಾರಿಗಳು ವಿರುದ್ಧವಾಗಿಲ್ಲ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ನಗರ ಸಂಚಾರ ಪೊಲೀಸರು ಫುಟ್‌ಪಾತ್‌ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸುತ್ತಿದ್ದು,...

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ; ಸಿ.ಟಿ ರವಿ ಸ್ಪಷ್ಟನೆ

40 ಪರ್ಸೆಂಟ್ ಕಮಿಷನ್‌ ಆರೋಪ; ಮೂರು ತಿಂಗಳಲ್ಲಿ ವರದಿ ಸಲ್ಲಿಸಲಿ ಉಡುಪಿ ಪ್ರಕರಣದಲ್ಲಿ ಸರ್ಕಾರದ ನಡೆ ಅನುಮಾನ ಉಂಟುಮಾಡಿದೆ ರಾಜ್ಯಾಧ್ಯಕ್ಷ ಎನ್ನುವುದು ಒಂದು ಜವಾಬ್ದಾರಿ, ಅದು ಕೇಳಿ ಪಡೆಯುವ ಸಂಗತಿ ಅಲ್ಲ. ಯಾರಿಗೆ, ಯಾವಾಗ ಕೊಡಬೇಕು...

ಬೆಂಗಳೂರು | ಮಧ್ಯರಾತ್ರಿ ಬೈಕ್‌ಗೆ ಡಿಕ್ಕಿ ಹೊಡೆದು ದರೋಡೆಗೈದ ದುಷ್ಕರ್ಮಿಗಳು

ಪುಲಕೇಶಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಸಂತ್ರಸ್ತ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ನಡೆದ ಘಟನೆ ಮಧ್ಯರಾತ್ರಿ ಚಲಿಸುತ್ತಿದ್ದ ಬೈಕ್‌ಗೆ ದುಷ್ಕರ್ಮಿಗಳು ಡಿಕ್ಕಿ ಹೊಡೆದು ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಮುಖ್ಯರಸ್ತೆಯಲ್ಲಿ ನಡೆದಿದೆ. ಆರ್ ಟಿ...

ಬೆಂಗಳೂರು | ಹೊಸದಾಗಿ ನಿರ್ಮಿಸಿರುವ ರಸ್ತೆಗಳಲ್ಲಿ ಗುಂಡಿಗಳು; ನಿವಾಸಿಗಳ ಆಕ್ರೋಶ

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆ, ಬೆಂಗಳೂರಿನ ಬಹುತೇಕ ಕಡೆ ರಸ್ತೆಗಳಿಗೆ ಟಾರು ಹಾಕಲಾಗಿತ್ತು. ಇದೀಗ ಟಾರು ಕಿತ್ತು ಬರುತ್ತಿದ್ದು, ರಸ್ತೆಯ ತುಂಬ ಗುಂಡಿಗಳು ನಿರ್ಮಾಣವಾಗುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಚ್‌ಎಎಲ್‌ ವಾರ್ಡ್‌ನ...

ಜನಪ್ರಿಯ

ತುಮಕೂರು | ಎಸ್‌ಸಿ–ಎಸ್‌ಟಿ ಸಂಪಾದಕರ ಸಂಘದ ರಾಜ್ಯದ ಮೊದಲ ಜಿಲ್ಲಾ ಘಟಕ ರಚನೆ: ಪರಮೇಶ್ ಅಧ್ಯಕ್ಷ, ರಘು ಪ್ರಧಾನ ಕಾರ್ಯದರ್ಶಿ

ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ...

‘ನನ್ನಿಂದ ಸಮರ್ಥಿಸಿಕೊಳ್ಳಲಾಗದು’ – ಎಎಪಿ ತೊರೆದು ಕಾಂಗ್ರೆಸ್ ಸೇರಿದ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್

ಆಮ್ ಆದ್ಮಿ ಪಾರ್ಟಿಯ (ಆಪ್) ಹಿರಿಯ ನಾಯಕಿ ಹಾಗೂ ರಾಷ್ಟ್ರೀಯ ಮುಖ್ಯ...

ಸುಳ್ಯ | ಎಡಮಂಗಲದಲ್ಲಿ ʼಪ್ರಜಾಧ್ವನಿ ಕರ್ನಾಟಕʼ ಸಹಯೋಗದಲ್ಲಿ ಗಾಂಧಿ ಜಯಂತಿ

ಪ್ರಜಾಧ್ವನಿ ಕರ್ನಾಟಕ ಮತ್ತು ಸರಕಾರಿ ಪ್ರೌಢಶಾಲೆ ಎಡಮಂಗಲ ಇವುಗಳ ಸಹಯೋಗದಲ್ಲಿ ಭಾರತದ...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

Tag: Bangalore